BREAKING NEWS: ನಟ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ವಿಧಿವಶ | Actor Arjun Sarja’s mother Lakshmi Devi passes away

ಬೆಂಗಳೂರು: ಸ್ಯಾಂಡಲ್ ವುಡ್ ( Sandalwood ) ಸೇರಿದಂತೆ ವಿವಿಧ ಭಾಷಾ ಚಿತ್ರಗಳ ಮೂಲಕ ಬಹುಭಾಷಾ ನಟರಾಗಿ ಗುರ್ತಿಸಿಕೊಂಡಿರುವಂತ ನಟ ಅರ್ಜುನ್ ಸರ್ಜಾ ( Actor Arjun Sarja ) ಅವರ ತಾಯಿ, ಇಂದು ನಿಧನರಾಗಿದ್ದಾರೆ. ಈ ಮೂಲಕ ನಟ ಅರ್ಜುನ್ ಸರ್ಜಾ ಅವರು ಮಾತೃವಿಯೋಗ ಎದುರಿಸುವಂತೆ ಆಗಿದೆ. SHOCKING NEWS: ಅಮೆರಿಕದಲ್ಲಿ ಮೊದಲ ಬಾರಿಗೆ ಇಬ್ಬರು ಮಕ್ಕಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆ | Monkeypox ಇಂದು ಬೆಳಿಗ್ಗೆ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ(85) … Continue reading BREAKING NEWS: ನಟ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ವಿಧಿವಶ | Actor Arjun Sarja’s mother Lakshmi Devi passes away