BREAKING: ಮರಾಠ ಕ್ಷತ್ರೀಯ ಸಂಪ್ರದಾಯದಂತೆ ನೆರವೇರಿದ ನಟ ಬ್ಯಾಂಕ್ ಜನಾರ್ಧನ್ ಅಂತ್ಯಕ್ರಿಯೆ: ಇನ್ನೂ ನೆನಪು ಮಾತ್ರ

ಬೆಂಗಳೂರು: ಸ್ಯಾಂಡಲ್ ವುಡ್ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಇಂದು ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಮರಾಠ ಸಂಪ್ರದಾಯದಂತೆ ನೆರವೇರಿಸಲಾಯಿತು. ಬೆಂಗಳೂರಿನ ಪೀಣ್ಯಾದಲ್ಲಿರುವಂತ ಚಿತಾಗಾರದಲ್ಲಿ ಮರಾಠಾ ಕ್ಷತ್ರೀಯ ಸಂಪ್ರದಾಯದಂತೆ ಕನ್ನಡದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಅವರ ಅಂತ್ಯಕ್ರಿಯೆ ನೆರವೇರಿತು. ಈ ಸಂದರ್ಭದಲ್ಲಿ ಟೆನ್ನಿಸ್ ಕೃಷ್ಣ, ಗಣೇಶ್ ರಾವ್, ಡಿಂಗ್ರಿ ನಾಗರಾಜ್ ಸೇರಿದಂತೆ ಇತರರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದಂತ ಪುತ್ರ ಗುರುಪ್ರಸಾದ್ ಅವರು, ಇವತ್ತು ತಂದೆಯ ಅಂತ್ರಕ್ರಿಯೆಯನ್ನು ನೆರವೇರಿಸಲಾಗಿದೆ. ಬೆಳಗ್ಗೆಯಿಂದ ಎಲ್ಲರೂ ಬಂದು ಅಂತಿಮ … Continue reading BREAKING: ಮರಾಠ ಕ್ಷತ್ರೀಯ ಸಂಪ್ರದಾಯದಂತೆ ನೆರವೇರಿದ ನಟ ಬ್ಯಾಂಕ್ ಜನಾರ್ಧನ್ ಅಂತ್ಯಕ್ರಿಯೆ: ಇನ್ನೂ ನೆನಪು ಮಾತ್ರ