ಚಾಮರಾಜನಗರ : ಕಾಂತಾರ ಸಿನಿಮಾದ ವಿವಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ನಟ ಚೇತನ್ ವಿವಾದಕ್ಕೆ ಸಿಲುಕಿದ್ದಾರೆ.
BIGG NEWS : ಕರ್ನಾಟಕದಲ್ಲಿ `ರೌಡಿಸಂ’ ಹುಟ್ಟುಹಾಕಿದ್ದೇ ಕಾಂಗ್ರೆಸ್ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ
ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿದ ನಟ ಚೇತನ, ಭಾರತೀಯ ಕ್ರಿಕೆಟ್ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್ನಲ್ಲೂ ಮೀಸಲಾತಿ ತರಬೇಕು ” ಎಂದು ಕಿಡಿಕಾರಿದ್ದಾರೆ.
BIGG NEWS : ಕರ್ನಾಟಕದಲ್ಲಿ `ರೌಡಿಸಂ’ ಹುಟ್ಟುಹಾಕಿದ್ದೇ ಕಾಂಗ್ರೆಸ್ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ
ಇನ್ನೂ 3ಬಿ ಯಿಂದ 2ಎಗೆ ಸೇರಿಸಿ ಅನ್ನೋ ಪಂಚಮಸಾಲಿಗಳ ಹೋರಾಟ ಸ್ವಾರ್ಥದ ಹೋರಾಟ. 4 ಪರ್ಸೆಂಟ್ನಿಂದ 12 ಪರ್ಸೆಂಟ್ಗೆ ಮೀಸಲಾತಿ ಹೆಚ್ಚಿಸಬೇಕೆನ್ನುವ ಒಕ್ಕಲಿಗರ ಹೋರಾಟ ಒಪ್ಪಬಹುದು ಎಂದು ಹೇಳಿದ್ದಾರೆ. ಅಷ್ಟು ಜನಸಂಖ್ಯೆ ಇದ್ರೆ ಮೀಸಲಾತಿ ಹೆಚ್ಚಳ ತಪ್ಪಿಲ್ಲ ಅಂದಿದ್ದಾರೆ. ಇದೇ ವೇಳೆ, ದಕ್ಷಿಣ ಆಫ್ರಿಕಾ ತಂಡದಲ್ಲಿ 6 ಮಂದಿ ಕರಿಯರಿಗೆ ಮೀಸಲಾತಿ ಇದೆ. ಭಾರತೀಯ ಕ್ರಿಕೆಟ್ ಶ್ರೀಮಂತವಾಗಿದೆ. ಎಸ್ಸಿ, ಎಸ್ಟಿಗೆ ಮೀಸಲಾತಿ ಕೊಟ್ಟಲ್ಲಿ ಇನ್ನೂ ಉತ್ತಮ ಕ್ರಿಕೆಟ್ ಟೀಂ ಆಗುತ್ತೆ ಅಂತ ಚೇತನ್ ಅಭಿಪ್ರಾಯವನ್ನು ಪಡುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ
BIGG NEWS : ಕರ್ನಾಟಕದಲ್ಲಿ `ರೌಡಿಸಂ’ ಹುಟ್ಟುಹಾಕಿದ್ದೇ ಕಾಂಗ್ರೆಸ್ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ