BREAKING: ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ರಾಯಭಾರಿಯಾಗಿ ‘ನಟ ಡಾಲಿ ಧನಂಜಯ್’ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ 2023-24ನೇ ಸಾಲಿನಲ್ಲಿ ಆಯೋಜಿಸುತ್ತಿರುವ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯನ್ನಾಗಿ ನಟ ಡಾಲಿ ಧನಂಜಯ್ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಆಯೋಜಿಸುತ್ತಿದ್ದು, ಅದರಂತೆ ಪುಸಕ್ತ 2023-24ನೇ ಸಾಲಿನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು … Continue reading BREAKING: ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ರಾಯಭಾರಿಯಾಗಿ ‘ನಟ ಡಾಲಿ ಧನಂಜಯ್’ ನೇಮಕ