ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾದ ನಟ ಡಾಲಿ ಧನಂಜಯ: ವಿವಾಹಕ್ಕೆ ಆಮಂತ್ರಣ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ ಅವರು ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ವಿವಿಧ ಗಣ್ಯರನ್ನು ಭೇಟಿಯಾಗಿ ತಮ್ಮ ಮದುವೆಗೆ ಆಹ್ವಾನಿಸಿದ್ದರು. ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ, ತಮ್ಮ ಮದುವೆಗೆ ಆಹ್ವಾನಿಸಿದರು. ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಕನ್ನಡದ ಖ್ಯಾತ ನಟ ಡಾಲಿ ಧನಂಜಯ ಭೇಟಿ ನೀಡಿದರು. ಅಲ್ಲದೇ ತಮ್ಮ ವಿವಾಹದ ಆಮಂತ್ರಣ ಪತ್ರಿಕೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರಿಗೆ … Continue reading ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾದ ನಟ ಡಾಲಿ ಧನಂಜಯ: ವಿವಾಹಕ್ಕೆ ಆಮಂತ್ರಣ