‘ಕರಾವಳಿ’ ಚಿತ್ರದಿಂದ ಕೊಲೆ ಆರೋಪಿ ‘ನಟ ದರ್ಶನ್’ ಔಟ್
ಬೆಂಗಳೂರು: ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಹೀಗಾಗಿ ಅವರನ್ನು ಕರಾವಳಿ ಚಿತ್ರದಿಂದ ಕೈಬಿಡಲಾಗಿದೆ ಅನ್ನುವ ವಿಷಯ ಹೊರ ಬಿದ್ದಿದೆ. ನಟ ಪ್ರಜ್ವಲ್ ದೇವರಾಜ್ ನಟನೆಯ ಕರಾವಳಿ ಚಿತ್ರವನ್ನು ಗುರುದತ್ ಗಾಣಿಗ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವು ನಟ ದರ್ಶನ್ ಅವರನ್ನು ಒಳಗೊಂಡಿತ್ತು. ಆದ್ರೇ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಚಿತ್ರದಿಂದ ಕೈಬಿಡುವಂತ ನಿರ್ಧಾರವನ್ನು ಚಿತ್ರತಂಡ ನಿರ್ಧರಿಸಿದೆ ಎನ್ನಲಾಗುತ್ತಿದೆ. ದರ್ಶನ್ ಕೈ ಬಿಟ್ಟು ಪ್ರಜ್ವಲ್ … Continue reading ‘ಕರಾವಳಿ’ ಚಿತ್ರದಿಂದ ಕೊಲೆ ಆರೋಪಿ ‘ನಟ ದರ್ಶನ್’ ಔಟ್
Copy and paste this URL into your WordPress site to embed
Copy and paste this code into your site to embed