ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ತನಿಖಾ ತಂಡಕ್ಕೆ ದೊಡ್ಡ ಜಯವೊಂದು ಸಿಕ್ಕಿದೆ. ಈ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಘಟ್ಟದಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ. ತನಿಖೆ ನಡೆಸುತ್ತಿರುವಂತ ಎಸ್ಐಟಿ ಪೊಲೀಸರು, ವಿವಿಧ ಆಯಾಮಗಳಿಂದ ತನಿಖೆಯನ್ನು ಕೈಗೊಂಡಿದ್ದಾರೆ. ಟೆಸ್ಟ್ ಐಡೆಂಟಿಫಿಕೇಷನ್ ನಲ್ಲಿ ಪ್ರಕರಣದ ಮಹತ್ವದ ಘಟ್ಟದಲ್ಲಿ ಪೊಲೀಸರು ಯಶಸ್ವಿಯಾಗಿರುವುದಾಗಿ ತಿಳಿದು … Continue reading BIG UPDATE: ನಟ ದರ್ಶನ್ & ಗ್ಯಾಂಗ್ ನಿಂದ ಕೊಲೆ ಪ್ರಕರಣ: ಕೊಲೆ ಕೇಸಲ್ಲಿ ತನಿಖಾ ತಂಡಕ್ಕೆ ಸಿಕ್ತು ದೊಡ್ಡ ಜಯ | Actor Darshan
Copy and paste this URL into your WordPress site to embed
Copy and paste this code into your site to embed