BIG NEWS: ‘ನಟ ದರ್ಶನ್ ಅಂಡ್ ಗ್ಯಾಂಗ್’ನಿಂದ ಕೊಲೆ ಕೇಸ್: ಆರೋಪಿಗಳ ‘DNA ಪರೀಕ್ಷೆ’ಗೆ ಮುಂದಾದ ಪೊಲೀಸರು
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳನ್ನು ಡಿಎನ್ ಎ ಪರೀಕ್ಷೆಗೆ ಒಳಪಡಿಸೋದಕ್ಕೆ ಪೊಲೀಸರು ಮುಂದಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ 9 ಆರೋಪಿಗಳನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸೋದಕ್ಕೆ ಪೊಲೀಸರು ಮುಂದಾಗಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆರೋಪಿಗಳ ಕೂದಲು, ರಕ್ತದ ಮಾದರಿಯನ್ನು ಸಂಗ್ರಹಿಸಿ ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಿಕೊಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈಗಾಗಲೇ ಪೊಲೀಸರು ಆರೋಪಿಗಳ ಸಮ್ಮಖದಲ್ಲಿ ರೇಣುಕಾಸ್ವಾಮಿ … Continue reading BIG NEWS: ‘ನಟ ದರ್ಶನ್ ಅಂಡ್ ಗ್ಯಾಂಗ್’ನಿಂದ ಕೊಲೆ ಕೇಸ್: ಆರೋಪಿಗಳ ‘DNA ಪರೀಕ್ಷೆ’ಗೆ ಮುಂದಾದ ಪೊಲೀಸರು
Copy and paste this URL into your WordPress site to embed
Copy and paste this code into your site to embed