ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆ ಕೇಸ್: ಇದು ನಟ ಸುದೀಪ್ ಮೊದಲ ರಿಯಾಕ್ಷನ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳನ್ನು ಬಂಧಿಸಲಾಗಿದೆ. ಇದೇ ವೇಳೆಯಲ್ಲಿ ಸ್ಯಾಂಡಲ್ ವುಡ್ ನಿಂದ ನಟ ದರ್ಶನ್ ಬ್ಯಾನ್ ಮಾಡಬೇಕು ಅನ್ನೋ ಕೂಗು ಎದ್ದಿದೆ. ಈ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ನಟ ದರ್ಶನ್ ಚಿತ್ರರಂಗದಿಂದ ಬ್ಯಾನ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೃತ ಕುಟುಂಬಕ್ಕೆ ನ್ಯಾಯಸಿಗಬೇಕು. ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಾಗಿರುವಂತ ರೇಣುಕಾಸ್ವಾಮಿ ಕೊಲೆಯಾಗಿದೆ. ನ್ಯಾಯ ದೊರಕಿಸಿ ಕೊಡುವಂತ ಕೆಲಸವನ್ನು ಫಿಲ್ಮಂ … Continue reading ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆ ಕೇಸ್: ಇದು ನಟ ಸುದೀಪ್ ಮೊದಲ ರಿಯಾಕ್ಷನ್