BREAKING: ಕೊಲೆ ಕೇಸಲ್ಲಿ ‘ನಟ ದರ್ಶನ್’ ಸೇರಿ ಎಲ್ಲಾ ಆರೋಪಿಗಳಿಗೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ | Actor Darshan

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಕರೆತಂದು, ಶೆಡ್ ಒಂದರಲ್ಲಿ ಕೂಡಿ ಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ನಡೆಸಿ ಹತ್ಯೆಗೈದು, ಮೋರಿಗೆ ಮೃತದೇಹವನ್ನು ಎಸೆದಿದ್ದರು. ಈ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಂತಹ ಆರೋಪಿಗಳನ್ನು ಇಂದು ಪೊಲೀಸರು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ಮತ್ತಷ್ಟು ವಿಚಾರಣೆಗಾಗಿ ಪೊಲೀಸರು ಕೋರಿಕೊಂಡ ಹಿನ್ನಲೆಯಲ್ಲಿ 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಗೆಳತಿ … Continue reading BREAKING: ಕೊಲೆ ಕೇಸಲ್ಲಿ ‘ನಟ ದರ್ಶನ್’ ಸೇರಿ ಎಲ್ಲಾ ಆರೋಪಿಗಳಿಗೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ | Actor Darshan