ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಹಾಗೂ ಪವಿತ್ರಾಗೌಡ ಇಬ್ಬರು ಬಹಳ ದಿನಗಳ ಬಳಿಕ ಮುಖಾಮುಖಿಯಾದರು.
ಕೇಸ್ ವಿಚಾರಣೆ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ಗೆ ಇಬ್ಬರು ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಜಡ್ಜ್ ಮುಂದೆ ಹಾಜರಾಗಿದ್ದಾಗ ಪವಿತ್ರಾಗೌಡ ಹಿಂದೆಯೇ ನಟ ದರ್ಶನ್ ನಿಂತಿದ್ದಾಗಿ ತಿಳಿದು ಬಂದಿದೆ.
ಈ ವೇಳೆ ಮುಂದೆ ಬರುವಂತೆ ಆರೋಪಿ ಪವಿತ್ರಾಗೌಡ ಅವರು ನಟ ದರ್ಶನ್ ಕರೆದಿದ್ದಾಗಿ ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಕೋರ್ಟ್ ನಲ್ಲಿ ಮುಂದೆ ಬಂದಂತ ನಟ ದರ್ಶನ್ ಹಾಗೂ ಪವಿತ್ರಾಗೌಡ ಪರಸ್ಪರ ಬಹಳ ದಿನಗಳ ನಂತ್ರ ಮುಖಾಮುಖಿಯಾಗಿದ್ದಾರೆ ಎನ್ನಲಾಗುತ್ತಿದೆ.
ಶ್ರೀಗಂಧ ಕುಶಲಕರ್ಮಿಗಳ ಸಂಕಷ್ಟಕ್ಕೆ ಸರ್ಕಾರ ಸ್ಪಂದನೆ: ಶಾಸಕ ಗೋಪಾಲಕೃಷ್ಣ ಬೇಳೂರು
BREAKING : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೇ ತಯಾರಕ `ಪೆನ್ನ ಓಬಳಯ್ಯ’ ನಿಧನ : ಸಿಎಂ ಸಂತಾಪ








