BREAKING: ನಿಯಮ ಮೀರಿ ‘ಪಾರ್ಟಿ’ ಪ್ರಕರಣ: ‘ನಟ ದರ್ಶನ್’ ಪೊಲೀಸರ ಮುಂದೆ ವಿಚಾರಣೆಗೆ ಹಾಜರ್

ಬೆಂಗಳೂರು: ನಿಯಮ ಮೀರಿ ತಡರಾತ್ರಿ ಪಬ್ ನಲ್ಲಿ ಪಾರ್ಟಿ ಮಾಡಿದಂತ ನಟ ದರ್ಶನ್ ( Actor Darshan ) ಸೇರಿದಂತೆ ಹಲವು ಸೆಲೆಬ್ರೆಟಿಗಳಿಗೆ ನೋಟಿಸ್ ನೀಡಿ, ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಇದೀಗ ನಟ ದರ್ಶನ್ ಅವರು ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯ ವಿಚಾರಣಾಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗಿದ್ದಾರೆ. ಜೆಟ್ ಲ್ಯಾಬ್ ನಲ್ಲಿ ತಡರಾತ್ರಿ ಪಾರ್ತಿ ಮಾಡಿದಂತ ಪ್ರಕರಣ ಸಂಬಂಧ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರು ನಟ ದರ್ಶನ್, ನಿನಾನಸಂ ಸತೀಶ್ ಸೇರಿದಂತೆ ವಿವಿಧ … Continue reading BREAKING: ನಿಯಮ ಮೀರಿ ‘ಪಾರ್ಟಿ’ ಪ್ರಕರಣ: ‘ನಟ ದರ್ಶನ್’ ಪೊಲೀಸರ ಮುಂದೆ ವಿಚಾರಣೆಗೆ ಹಾಜರ್