ಕೊಲೆ ಕೇಸಲ್ಲಿ ನಟ ದರ್ಶನ್ ಅರೆಸ್ಟ್: ‘ರೇಣುಕಾಸ್ವಾಮಿ’ ಯಾರು? ಹತ್ಯೆಗೆ ಕಾರಣವೇನು? ಇಲ್ಲಿದೆ ಡೀಟೆಲ್ಸ್ | Actor Darshan

ಚಿತ್ರದುರ್ಗ: ಸ್ಯಾಂಡಲ್ ವುಡ್ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದಾರೆ. ಹಾಗಾದ್ರೇ ಕೊಲೆಯಾದ ರೇಣುಕಾಸ್ವಾಮಿ ಯಾರು? ಹತ್ಯೆಗೆ ಕಾರಣವೇನು? ಅನ್ನೋ ಬಗ್ಗೆ ಮುಂದೆ ಓದಿ. ಪವಿತ್ರ ಗೌಡಗೆ ಅಶ್ಲೀಲ ಪೋಟೋ ಹಾಗೂ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ ಅವರನ್ನು ಅರೆಸ್ಟ್ ಮಾಡಲಾಗಿದೆ. ಚಿತ್ರದುರ್ಗ ನಗರದ ತುರುವನೂರು ರಸ್ತೆಯ ಮೊದನೇ ಕ್ರಾಸ್ ನ ನಿವಾಸಿಯಾಗಿರುವ ರೇಣುಕಸ್ವಾಮಿ ಅವರು ಮೆಡಿಕಲ್ ನಲ್ಲಿ ಕೆಲಸ ಮಾಡಿಕೊಂಡಿದ್ದನು. ರಾಷ್ಟ್ರೀಯ ಹೆದ್ದಾರಿ ಪಕ್ಕದ … Continue reading ಕೊಲೆ ಕೇಸಲ್ಲಿ ನಟ ದರ್ಶನ್ ಅರೆಸ್ಟ್: ‘ರೇಣುಕಾಸ್ವಾಮಿ’ ಯಾರು? ಹತ್ಯೆಗೆ ಕಾರಣವೇನು? ಇಲ್ಲಿದೆ ಡೀಟೆಲ್ಸ್ | Actor Darshan