ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲುಪಾಲಾಗಿ, ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ, ನಟ ದರ್ಶನ್ ಈಗ ಎರಡು ಸಿನಿಮಾಗಳನ್ನು ಕ್ಯಾನ್ಸಲ್ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ನಟ ದರ್ಶನ್ ಅವರು ಸೂರಪ್ಪ ಬಾಬು ಅವರೊಂದಿಗೆ ಒಂದು ಸಿನಿಮಾವನ್ನು ಕ್ಯಾನ್ಸಲ್ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ಅವರಿಗೆ ಅಡ್ವಾನ್ಸ್ ಕೂಡ ವಾಪಾಸ್ಸು ಕೊಟ್ಟಿದ್ದಾರೆ.
ಈ ಮೊದಲು ಕೆವಿಎನ್ ಸಂಸ್ಥೆ ನೀಡಿದ್ದಂತ ಹಣ ವಾಪಾಸ್ ನೀಡಿದ್ದರು. ಈ ಬೆನ್ನಲ್ಲೇ ಸೂರಪ್ಪ ಬಾಬು ಅವರ ಜೊತೆಗೆ ಅವರ ನಿರ್ಮಾಣದ ಚಿತ್ರದಲ್ಲಿ ನಟಿಸುವುದಾಗಿ ಪಡೆದಿದ್ದಂತ ಅಡ್ವಾನ್ಸ್ ಹಿಂದಿರುಗಿಸಿದ್ದಾರೆ.
BIG NEWS: ರಣಜಿ ಟ್ರೋಫಿ ಪಂದ್ಯದ ವೇಳೆ ಮತ್ತೆ ಭದ್ರತಾ ಲೋಪ: ಕೊಹ್ಲಿಯತ್ತ ಧಾವಿಸಿದ ಮೂವರು ಅಭಿಮಾನಿಗಳು
ಕೇಂದ್ರ ಬಜೆಟ್ 2025: ಹೊಸ ಆದಾಯ ತೆರಿಗೆ ಸ್ಲ್ಯಾಬ್ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ | New Income Tax Slab