BREAKING: ಎರಡು ಸಿನಿಮಾಗಳನ್ನು ಕ್ಯಾನ್ಸಲ್ ಮಾಡಿದ ನಟ ದರ್ಶನ್: ಅಡ್ವಾನ್ ವಾಪಾಸ್ | Actor Darshan

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲುಪಾಲಾಗಿ, ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ, ನಟ ದರ್ಶನ್ ಈಗ ಎರಡು ಸಿನಿಮಾಗಳನ್ನು ಕ್ಯಾನ್ಸಲ್ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನಟ ದರ್ಶನ್ ಅವರು ಸೂರಪ್ಪ ಬಾಬು ಅವರೊಂದಿಗೆ ಒಂದು ಸಿನಿಮಾವನ್ನು ಕ್ಯಾನ್ಸಲ್ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ಅವರಿಗೆ ಅಡ್ವಾನ್ಸ್ ಕೂಡ ವಾಪಾಸ್ಸು ಕೊಟ್ಟಿದ್ದಾರೆ. ಈ ಮೊದಲು ಕೆವಿಎನ್ ಸಂಸ್ಥೆ ನೀಡಿದ್ದಂತ ಹಣ ವಾಪಾಸ್ ನೀಡಿದ್ದರು. ಈ ಬೆನ್ನಲ್ಲೇ ಸೂರಪ್ಪ ಬಾಬು … Continue reading BREAKING: ಎರಡು ಸಿನಿಮಾಗಳನ್ನು ಕ್ಯಾನ್ಸಲ್ ಮಾಡಿದ ನಟ ದರ್ಶನ್: ಅಡ್ವಾನ್ ವಾಪಾಸ್ | Actor Darshan