Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ವಿಶಾಖಪಟ್ಟಣಂನಲ್ಲಿ `ಯೋಗ’ ಮಾಡಿದ ಪ್ರಧಾನಿ ಮೋದಿ | WATCH VIDEO

21/06/2025 7:16 AM

BREAKING : ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ : ಪ್ರಧಾನಿ ಮೋದಿ | WATCH VIDEO

21/06/2025 7:09 AM

BREAKING : `ಯೋಗ ಇಂದು ವಿಶ್ವವನ್ನೇ ಒಂದು ಮಾಡಿದೆ’ : ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಷಣ | WATCH VIDEO

21/06/2025 7:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸತತ 7 ಗಂಟೆ ‘IT’ ವಿಚಾರಣೆ ಎದುರಿಸಿದ ನಟ ದರ್ಶನ್ : ನಾಳೆ ಕೋರ್ಟ್ ನಿಂದ ಮಹತ್ವದ ತೀರ್ಪು ಹೊರ ಬೀಳುವ ಸಾಧ್ಯತೆ!
KARNATAKA

ಸತತ 7 ಗಂಟೆ ‘IT’ ವಿಚಾರಣೆ ಎದುರಿಸಿದ ನಟ ದರ್ಶನ್ : ನಾಳೆ ಕೋರ್ಟ್ ನಿಂದ ಮಹತ್ವದ ತೀರ್ಪು ಹೊರ ಬೀಳುವ ಸಾಧ್ಯತೆ!

By kannadanewsnow0526/09/2024 8:25 PM

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್‌ಗೆ ಐಟಿ ಸಂಕಷ್ಟ ಎದುರಾಗಿದೆ. ಹೈ ಸೆಕ್ಯುರಿಟಿ ಸೆಲ್‌ನಿಂದ ಜೈಲು ಅಧೀಕ್ಷಕರ ಕಚೇರಿಗೆ ದರ್ಶನ್ ಕರೆತಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ಲೆಕ್ಕ ಪರಿಶೋಧಕರು, ಜೈಲು ಅಧೀಕ್ಷಕಿ ಲತಾ ಸಮ್ಮುಖದಲ್ಲಿ ದರ್ಶನ್ ವಿಚಾರಣೆ ನಡೆಸಿದ್ದು, ಇದೀಗ ವಿಚಾರಣೆ ಅಂತ್ಯವಾಗಿದೆ.

ಸತತ 7 ಗಂಟೆಗಳ ಕಾಲ ನಟ ದರ್ಶನ್ ಐಟಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದ್ದಾರೆ. ಈ ವೇಳೆ ಐಟಿ ಅಧಿಕಾರಿಗಳು ನಟ ದರ್ಶನ್ ಅವರಿಗೆ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಕ್ಷಾಂತರ ರೂಪಾಯಿ ಡೀಲ್ ಮಾಡಿಕೊಂಡಿರುವ ಕುರಿತು ಪ್ರಶ್ನೆ ಕೇಳಿದ್ದಾರೆ. ಇದೀಗ ಐಟಿ ಅಧಿಕಾರಿಗಳ ವಿಚಾರಣೆ ಅಂತ್ಯವಾಗಿದ್ದು, ಬಳ್ಳಾರಿ ಜೈಲಿನಿಂದ ಎರಡು ಕಾರಿನಲ್ಲಿ ಐವರು ಅಧಿಕಾರಿಗಳು ತೆರಳಿದ್ದಾರೆ.

ಬಳ್ಳಾರಿ ಜೈಲಲ್ಲಿ ದರ್ಶನ್ ವಿಚಾರಣೆ ನಡೆಯುತ್ತಿರುವ ಈ ಸಮಯದಲ್ಲೇ ದರ್ಶನ್‌ಗೆ 40 ಲಕ್ಷ ಹಣ ನೀಡಿದ್ದ ಬಗ್ಗೆ ಹೇಳಿಕೆ ನೀಡಿದ್ದ ಮಾಜಿ ಉಪ ಮೇಯರ್ ಮೋಹನ್ ರಾಜ್‌ಗೂ ಐಟಿ ವಿಚಾರಣೆ ಎದುರಾಗುವ ಸಾಧ್ಯತೆ ಇದೆ. ಕೇವಲ ದರ್ಶನ್‌ ವಿಚಾರಣೆ ಮಾತ್ರವಲ್ಲದೆ ಬೆಂಗಳೂರಿನ ಆರ್.ಆರ್.ನಗರದ ದರ್ಶನ್ ನಿವಾಸ ಸೇರಿ ಆಪ್ತರ ನಿವಾಸಗಳಲ್ಲೂ ಶೋಧ ಕಾರ್ಯ ನಡೆಸುವ ಸಾಧ್ಯತೆ ಹೆಚ್ಚಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರ ಆಗಿಲ್ಲ : ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

21/06/2025 6:35 AM1 Min Read

BIG NEWS : ಮಾಸಾಂತ್ಯಕ್ಕೆ `ಇ-ಸ್ವತ್ತು’ ಕರಡು ನಿಯಮಾವಳಿ ಸಿದ್ಧ : ಸಚಿವ ಪ್ರಿಯಾಂಕ್ ಖರ್ಗೆ

21/06/2025 6:31 AM1 Min Read

BREAKING: ಯುದ್ಧಪೀಡಿತ ಇರಾನ್ ನಿಂದ ದೆಹಲಿಗೆ ರಕ್ಷಣಾ ವಿಮಾನ : 16 ಮಂದಿ ಕನ್ನಡಿಗರು ವಾಪಸ್ | Operation Sindhu

21/06/2025 6:24 AM1 Min Read
Recent News

BREAKING : ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ವಿಶಾಖಪಟ್ಟಣಂನಲ್ಲಿ `ಯೋಗ’ ಮಾಡಿದ ಪ್ರಧಾನಿ ಮೋದಿ | WATCH VIDEO

21/06/2025 7:16 AM

BREAKING : ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ : ಪ್ರಧಾನಿ ಮೋದಿ | WATCH VIDEO

21/06/2025 7:09 AM

BREAKING : `ಯೋಗ ಇಂದು ವಿಶ್ವವನ್ನೇ ಒಂದು ಮಾಡಿದೆ’ : ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಷಣ | WATCH VIDEO

21/06/2025 7:03 AM

2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರನ್ನು ಶಿಫಾರಸು ಮಾಡಿದ ಪಾಕಿಸ್ತಾನ | Nobel prize

21/06/2025 7:03 AM
State News
KARNATAKA

BIG NEWS : ರಾಜ್ಯದಲ್ಲಿ ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರ ಆಗಿಲ್ಲ : ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

By kannadanewsnow5721/06/2025 6:35 AM KARNATAKA 1 Min Read

ಬೆಂಗಳೂರು : ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಇನ್ನೂ ನಿರ್ಧಾರ ಆಗಿಲ್ಲ ಎಂದು ಕಾರ್ಮಿಕ ಸಂತೋಷ್ ಲಾಡ್ ಸ್ಪಷ್ಟನೆ…

BIG NEWS : ಮಾಸಾಂತ್ಯಕ್ಕೆ `ಇ-ಸ್ವತ್ತು’ ಕರಡು ನಿಯಮಾವಳಿ ಸಿದ್ಧ : ಸಚಿವ ಪ್ರಿಯಾಂಕ್ ಖರ್ಗೆ

21/06/2025 6:31 AM

BREAKING: ಯುದ್ಧಪೀಡಿತ ಇರಾನ್ ನಿಂದ ದೆಹಲಿಗೆ ರಕ್ಷಣಾ ವಿಮಾನ : 16 ಮಂದಿ ಕನ್ನಡಿಗರು ವಾಪಸ್ | Operation Sindhu

21/06/2025 6:24 AM

ಸಾರ್ವಜನಿಕರೇ ಗಮನಿಸಿ : ವಿಧಾನಸೌಧ, ವಿಕಾಸಸೌಧಗಳಲ್ಲಿ ಅಳವಡಿಸಲು ‘ಕನ್ನಡತನ ಬಿಂಬಿಸುವ ಘೋಷವಾಕ್ಯ’ಗಳ ಆಹ್ವಾನ

21/06/2025 5:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.