Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ

​ವಿವಾಹಪೂರ್ವ ದೈಹಿಕ ಸಂಬಂಧವಿದ್ದರೆ ಅದು ಚಾರಿತ್ರ್ಯದ ಮೇಲೆ ಕಪ್ಪುಚುಕ್ಕೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

​ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ ಹೇಳಲಿದ್ದಾರಾ ಸೂರ್ಯಕುಮಾರ್ ಯಾದವ್? ಇನ್‌ಸ್ಟಾಗ್ರಾಮ್‌ನಿಂದ ಅನ್ ಫಾಲೋ ಮಾಡಿದ ಸ್ಟಾರ್ ಬ್ಯಾಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಚಾರ್ಜ್ ಶೀಟ್ ಬೆನ್ನಲ್ಲೇ ನಟ ದರ್ಶನ್ ಗೆ ಜಾಮೀನು ಟೆನ್ಷನ್: ಜೈಲಲ್ಲಿ ಅತ್ತಿಂದಿತ್ತ ಓಡಾಟ | Actor Darshan
KARNATAKA

BIG NEWS: ಚಾರ್ಜ್ ಶೀಟ್ ಬೆನ್ನಲ್ಲೇ ನಟ ದರ್ಶನ್ ಗೆ ಜಾಮೀನು ಟೆನ್ಷನ್: ಜೈಲಲ್ಲಿ ಅತ್ತಿಂದಿತ್ತ ಓಡಾಟ | Actor Darshan

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಟ ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ನಾಳೆಗೆ ಮುಕ್ತಾಯಗೊಳ್ಳಲಿದೆ. ಈ ಹಿನ್ನಲೆಯಲ್ಲಿ ನಾಳೆ ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಹೀಗಾಗಿ ಚಾರ್ಜ್ ಶೀಟ್ ಬೆನ್ನಲ್ಲೇ ನಟ ದರ್ಶನ್ ಗೆ ಜಾಮೀನು ಟೆನ್ಷನ್ ಶುರುವಾಗಿದ್ದು, ಜೈಲಲ್ಲಿ ಅತ್ತಿಂದಿತ್ತ ಓಡಾಡುತ್ತಿರುವುದಾಗಿ ತಿಳಿದು ಬಂದಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯದ ಪೋಟೋ ವೈರಲ್ ನಂತ್ರ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ನಿನ್ನೆಯಷ್ಟೇ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಭೇಟಿಯಾಗಿ ಜಾಮೀನು ಅರ್ಜಿಗೆ ಸಹಿಯನ್ನು ಪಡೆದಿದ್ದರು ಎನ್ನಲಾಗುತ್ತಿದೆ.

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ನಟ ದರ್ಶನ್ ನ್ಯಾಯಾಂಗ ಬಂಧನದ ಅವಧಿ ನಾಳೆಗೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಕೋರ್ಟ್ ನಲ್ಲಿ ನಾಳೆ ಕೇಸ್ ವಿಚಾರಣೆ ನಡೆಯಲಿದೆ.

ಇದಲ್ಲದೇ ನಟ ದರ್ಶನ್ ಪರವಾಗಿ ವಕೀಲರು ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸುವ ಸಾಧ್ಯತೆ ಇದೆ. ಹೀಗಾಗಿ ನಾಳೆ ಕೋರ್ಟ್ ನಲ್ಲಿ ಜಾಮೀನು ಸಿಗುತ್ತೋ ಅಥವಾ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ ಆಗಲಿದ್ಯೋ ಎನ್ನುವಂತ ಟೆನ್ಷನ್ ನಲ್ಲಿ ನಟ ದರ್ಶನ್ ಇದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.

ಬಳ್ಳಾರಿಯ ಹೈ ಸೆಕ್ಯೂರಿಟಿ ಚೈಲಿನಲ್ಲಿರುವಂತ ನಟ ದರ್ಶನ್ ನಾಳೆ ಕೋರ್ಟ್ ಕೇಸ್ ಬಗ್ಗೆ ಚಿಂತಾಕ್ರಾಂತರಾಗಿ ಅತ್ತಿಂದಿತ್ತ ಜೈಲಿನಲ್ಲಿ ಓಡಾಡುತ್ತಿರುವುದಾಗಿ ಹೇಳಲಾಗುತ್ತಿದೆ. ನಾಳೆ ಕೋರ್ಟ್ ನಲ್ಲಿ ಜಾಮೀನೋ ಅಥವಾ ಜೈಲು ವಾಸವೋ ಎಂಬುದು ತೀರ್ಮಾನವಾಗಲಿದೆ.

BREAKING: ಟಿಎಂಸಿ ಸಂಸದ ಜವಾಹರ್ ಸಿರ್ಕಾರ್ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ | TMC MP Jawhar Sircar

BREAKING: ಧಾರವಾಡದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ನಾಲ್ವರಿಗೆ ಗಂಭೀರ ಗಾಯ

ALERT : ಅತಿಯಾಗಿ ಮೊಬೈಲ್ ಬಳಸುವವರೇ ಎಚ್ಚರ : ಈ ಅಪಾಯಕಾರಿ ರೋಗ ನಿಮ್ಮನ್ನು ಕಾಡಬಹುದು!

Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ

1 Min Read

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

1 Min Read

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

2 Mins Read
Recent News

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ

​ವಿವಾಹಪೂರ್ವ ದೈಹಿಕ ಸಂಬಂಧವಿದ್ದರೆ ಅದು ಚಾರಿತ್ರ್ಯದ ಮೇಲೆ ಕಪ್ಪುಚುಕ್ಕೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

​ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ ಹೇಳಲಿದ್ದಾರಾ ಸೂರ್ಯಕುಮಾರ್ ಯಾದವ್? ಇನ್‌ಸ್ಟಾಗ್ರಾಮ್‌ನಿಂದ ಅನ್ ಫಾಲೋ ಮಾಡಿದ ಸ್ಟಾರ್ ಬ್ಯಾಟರ್!

​ಪರೀಕ್ಷಾ ಅಕ್ರಮಗಳ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ ಕಹಳೆ: ಜೂನ್ 11ರಂದು ಪುಣೆಯಲ್ಲಿ ಬೃಹತ್ ಪ್ರತಿಭಟನೆ, ಪ್ರಧಾನ್ ರಾಜೀನಾಮೆಗೆ ಆಗ್ರಹ

State News
KARNATAKA

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ

By kannadanewsnow57 KARNATAKA 1 Min Read

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಸಂಸ್ಕೃತ ಮತ್ತು ಚಿತ್ರಕಲಾ…

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.