BREAKING: ‘ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ ಪ್ರಕರಣ’ದಲ್ಲಿ ‘ನಟ ದರ್ಶನ್’ಗೆ ಪೊಲೀಸರಿಂದ ಬಿಗ್ ರಿಲೀಫ್

ಬೆಂಗಳೂರು: ರಾಜಾಜಿನಗರದ ಜೆಟ್ ಲ್ಯಾಬ್ ಪಬ್ ನಲ್ಲಿ ತಡರಾತಿ ಕಟೇರಾ ಸಕ್ಸರ್ ಪಾರ್ಟಿ ಮಾಡಿದಂತ ಪ್ರಕರಣದಲ್ಲಿ ನಟ ದರ್ಶನ್ ಗೆ ಪೊಲೀಸರು ಬಿಗ್ ರಿಲೀಫ್ ನೀಡಿದ್ದಾರೆ. ನಟ ದರ್ಶನ್ ಅಭಿನಯದ ಕಟೇರಾ ಸಿನಿಮಾದ ಸಕ್ಸಸ್ ಪಾರ್ಟಿ ಸಂದರ್ಭದಲ್ಲಿ, ತಡರಾತ್ರಿ ಅವಧಿ ಮೀರಿ ಪಾರ್ಟಿ ಮಾಡಿದಕ್ಕೆ ಪೊಲೀಸರು ಕೇಸ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿ 8 ಮಂದಿಗೆ ಬಿಗ್ ರಿಲೀಫ್ ನೀಡಲಾಗಿದೆ. ಪ್ರಕರಣದ ತನಿಖೆಯನ್ನು ನಡೆಸುತ್ತಿರುವಂತ ಸುಬ್ರಹ್ಮಣ್ಯನಗರ ಠಾಣೆಯ ಪೊಲೀಸರು, … Continue reading BREAKING: ‘ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ ಪ್ರಕರಣ’ದಲ್ಲಿ ‘ನಟ ದರ್ಶನ್’ಗೆ ಪೊಲೀಸರಿಂದ ಬಿಗ್ ರಿಲೀಫ್