‘ನಟ ದರ್ಶನ್’ಗೆ ಜೈಲಲ್ಲೇ ರಾಜಾಥಿತ್ಯ: ಫೋಟೋ ತೆಗೆಯಲು ‘ಮೊಬೈಲ್‌’ ಎಲ್ಲಿಂದ ಬಂತು?-ಆರ್.ಅಶೋಕ್ ಪ್ರಶ್ನೆ

ಬೆಂಗಳೂರು : ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಳುಗಿರುವುದರಿಂದ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಬೇರೆ ದಾರಿ ಇಲ್ಲ. ಇದಕ್ಕಾಗಿ ಬಿಜೆಪಿ ವಿರುದ್ಧ ಆಪಾದನೆ ಮಾಡಲಾಗಿದೆ. ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಕುತಂತ್ರವಿದು. ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ … Continue reading ‘ನಟ ದರ್ಶನ್’ಗೆ ಜೈಲಲ್ಲೇ ರಾಜಾಥಿತ್ಯ: ಫೋಟೋ ತೆಗೆಯಲು ‘ಮೊಬೈಲ್‌’ ಎಲ್ಲಿಂದ ಬಂತು?-ಆರ್.ಅಶೋಕ್ ಪ್ರಶ್ನೆ