BIG NEWS: ‘ನಟ ದರ್ಶನ್’ಗೆ ಬೆನ್ನು ಮೂಳೆ ಜರುಗಿದೆ: ಆಸ್ಪತ್ರೆಯ ವೈದ್ಯರ ಮೂಲಗಳ ಮಾಹಿತಿ | Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರಿಗೆ ಬೆನ್ನು ಮೂಳೆ ಜರುಗಿರುವುದಾಗಿ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಹೀಗಾಗಿ ಅವರಿಗೆ ತುರ್ತು ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇರೋದಾಗಿ ಹೇಳಲಾಗುತ್ತಿದೆ. ನಟ ದರ್ಶನ್ ಅವರು ಅನಾರೋಗ್ಯ ಸಂಬಂಧ ಮೈಸೂರಲ್ಲಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದಾರೆ. ಅವರನ್ನು ಪರೀಕ್ಷಿಸಿದಂತ ವೈದ್ಯರು, ಅವರ ಡಿಸ್ಕ್ ಜರುಗಿರೋದನ್ನು ಗುರುತಿಸಿದ್ದಾರೆ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ. ನಟ ದರ್ಶನ್ ಅವರಿಗೆ ಕಾಟೇರ ಚಲನಚಿತ್ರದ ಚಿತ್ರೀಕರಣದ ವೇಳೆಯಲ್ಲೇ ಈ ಸಮಸ್ಯೆ ಎದುರಾಗಿತ್ತಂತೆ. ಆ ನೋವಿನ ನಡುವೆಯೂ … Continue reading BIG NEWS: ‘ನಟ ದರ್ಶನ್’ಗೆ ಬೆನ್ನು ಮೂಳೆ ಜರುಗಿದೆ: ಆಸ್ಪತ್ರೆಯ ವೈದ್ಯರ ಮೂಲಗಳ ಮಾಹಿತಿ | Actor Darshan