ಬೆಂಗಳೂರು: ನಟ ದರ್ಶನ್ ಅವರು ಬೆನ್ನು ನೋವಿನಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಿರುವಂತ ವೈದ್ಯರು ಚಿಕಿತ್ಸೆಯ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ನರರೋಗ ತಜ್ಞ ವೈದ್ಯ ಡಾ.ನವೀನ್ ಅಪ್ಪಾಜಿಗೌಡ ಅವರು, ನಟ ದರ್ಶನ್ ಅವರಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಫಿಸಿಯೋಥೆರವಿ ನೀಡಲಾಗುತ್ತಿದೆ. ಚಿಕಿತ್ಸೆ ಆರಂಭಿಸಿ ವೈದ್ಯಕೀಯ ಪರೀಕ್ಷೆ ಮಾಡ್ತಿದ್ದೇವೆ ಎಂದರು. ನಟ ದರ್ಶನ್ ಅವರಿಗೆ ಬೆನ್ನು ನೋವಿನ ಕಾರಣದಿಂದಾಗಿ … Continue reading BREAKING: ‘ನಟ ದರ್ಶನ್’ ಆಸ್ಪತ್ರೆಗೆ ದಾಖಲು: ‘ಚಿಕಿತ್ಸೆ’ಯ ಬಗ್ಗೆ ಈ ಬಿಗ್ ಅಪ್ ಡೇಟ್ ಕೊಟ್ಟ ‘ವೈದ್ಯ’ರು | Actor Darshan
Copy and paste this URL into your WordPress site to embed
Copy and paste this code into your site to embed