BREAKING: ಬೆನ್ನುನೋವಿನ ಚಿಕಿತ್ಸೆಗಾಗಿ ‘ನಟ ದರ್ಶನ್’ ಆಸ್ಪತ್ರೆಗೆ ದಾಖಲು | Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದಂತ ನಟ ದರ್ಶನ್ ಗೆ ವೈದ್ಯಕೀಯ ಚಿಕಿತ್ಸೆಗಾಗಿ ಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್ ದಾಖಲಾಗಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ, ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಕೆಂಗೇರಿಯಲ್ಲಿರುವಂತ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ನಟ ದರ್ಶನ್ ಅವರು ತೆರಳಿದರು. ಬಿಜಿಎಸ್ ಆಸ್ಪತ್ರೆಗೆ ಬೆನ್ನುನೋವಿನ ಚಿಕಿತ್ಸೆಗಾಗಿ ದಾಖಲಾಗಿರುವಂತ ಅವರನ್ನು ವಿವಿಧ ಪರೀಕ್ಷೆಗೆ … Continue reading BREAKING: ಬೆನ್ನುನೋವಿನ ಚಿಕಿತ್ಸೆಗಾಗಿ ‘ನಟ ದರ್ಶನ್’ ಆಸ್ಪತ್ರೆಗೆ ದಾಖಲು | Actor Darshan