ನಟ ದರ್ಶನ್ ಬಹಳ ಮುಗ್ದ, ದುರುದ್ದೇಶದಿಂದ ಕೇಸ್ ಹಾಕಿಸಿ ಆರೋಪ ಮಾಡ್ತಿದ್ದಾರೆ : ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು : ನಟ ದರ್ಶನ್ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ದರ್ಶನ್ ಬಹಳ ಮುಗ್ದ, ಯಾವುದೇ ಕೆಟ್ಟ ಕೆಲಸ ಮಾಡಲ್ಲ ನನಗೆ ಮನವರಿಕೆ ಇದೆ ಎಂದು ಹೇಳಿದ್ದಾರೆ. BIG BREAKING NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 8 ಎಸಿಗಳ ವರ್ಗಾವಣೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ದರ್ಶನ್ ಬಹಳ ಮುಗ್ದ, ಕೆಳ ಹಂತದಿಂದ ಮೇಲೆ ಬೆಳೆದು ಬಂದವರು. ಅವರ … Continue reading ನಟ ದರ್ಶನ್ ಬಹಳ ಮುಗ್ದ, ದುರುದ್ದೇಶದಿಂದ ಕೇಸ್ ಹಾಕಿಸಿ ಆರೋಪ ಮಾಡ್ತಿದ್ದಾರೆ : ಕೃಷಿ ಸಚಿವ ಬಿ.ಸಿ.ಪಾಟೀಲ್