BREAKING: ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ | Actor Darshan

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿತ್ತು. ಇದೀಗ ಅದರಂತೆ ಸುಪ್ರೀಂ ಕೋರ್ಟ್ ಗೆ ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ ನಟ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್ ನೀಡಿದಂತೆ ಆಗಿದೆ. ಇಂದು ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಹೈಕೋರ್ಟ್ ನೀಡಿರುವಂತ ಜಾಮೀನು ರದ್ದು … Continue reading BREAKING: ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ | Actor Darshan