Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾವೇರಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿ ಸಂಬಂಧಿಕರು ಆಕ್ರೋಶ.!

25/06/2025 6:08 AM

BREAKING : ಒಸ್ಟ್ರಾವಾದಲ್ಲಿ ಮತ್ತೊಂದು ಚಿನ್ನದ ಪದಕ ಗೆದ್ದ ಭಾರತದ `ಜಾವೆಲಿನ್ ತಾರೆ ನೀರಜ್ ಚೋಪ್ರಾ’ | Ostrava Golden Spike

25/06/2025 6:02 AM

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್ : ಇಂದಿನಿಂದ `ವರ್ಗಾವಣೆ ಕೌನ್ಸೆಲಿಂಗ್’ ಆರಂಭ

25/06/2025 5:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬಳ್ಳಾರಿ ಸೆಂಟ್ರಲ್ ಜೈಲಿನಿಂದ ‘ನಟ ದರ್ಶನ್’ ರಿಲೀಸ್: 131 ದಿನಗಳ ಬಳಿಕ ಹೊರ ಬಂದ ‘ದಾಸ’ | Actor Darshan released
KARNATAKA

BREAKING: ಬಳ್ಳಾರಿ ಸೆಂಟ್ರಲ್ ಜೈಲಿನಿಂದ ‘ನಟ ದರ್ಶನ್’ ರಿಲೀಸ್: 131 ದಿನಗಳ ಬಳಿಕ ಹೊರ ಬಂದ ‘ದಾಸ’ | Actor Darshan released

By kannadanewsnow0930/10/2024 5:58 PM

ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲುಪಾಲಾಗಿದ್ದಂತ ನಟ ದರ್ಶನ್ ಗೆ ( Actor Darshan ) 6 ವಾರಗಳ ಕಾಲ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನಲೆಯಲ್ಲಿ ಅವರು ಬಳ್ಳಾರಿ ಜೈಲಿನಿಂದ 131 ದಿನಗಳ ಬಳಿಕ ಬಿಡುಗಡೆಯಾಗಿದ್ದಾರೆ.

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿದ್ದರು. ಅವರಿಗೆ ಬೆನ್ನು ಮೂಳೆಯ ಶಸ್ತ್ರ ಚಿಕಿತ್ಸೆ ಆಗಬೇಕಿದೆ. ಇಲ್ಲದಿದ್ದರೇ ಪ್ರಾಣಾಪಾಯವಿದೆ ಎಂಬುದಾಗಿ ಹೈಕೋರ್ಟ್ ಗೆ ಮಧ್ಯಂತರ ಜಾಮೀನಿಗಾಗಿ ಅರ್ಜಿ ಸಲ್ಲಿಸಿ ಮನವಿ ಮಾಡಲಾಗಿತ್ತು. ಈ ಮನವಿಯನ್ನು ಪುರಸ್ಕರಿಸಿದ್ದಂತ ಹೈಕೋರ್ಟ್ ನ್ಯಾಯಪೀಠವು ನಟ ದರ್ಶನ್ ಗೆ  6 ವಾರಗಳ ಕಾಲ ಮಧ್ಯಂತ ಜಾಮೀನು ಮಂಜೂರು ಮಾಡಿತ್ತು.

ಹೈಕೋರ್ಟ್ ನೀಡಿದ್ದಂತ ಜಾಮೀನಿನ ಹಿನ್ನಲೆಯಲ್ಲಿ ನಟ ದರ್ಶ್ ಅವರು ಬಳ್ಳಾರಿಯ ಹೈ ಸೆಕ್ಯೂರಿಟಿ ಸೆಲ್ ನಿಂದ ಹೊರ ಬಂದು, ಅಲ್ಲಿಂದ ಜೈಲಿನ ಬಿಡುಗಡೆಯ ಎಲ್ಲಾ ನಿಯಮಗಳನ್ನು ಪಾಲಿಸಿ, ಸಹಿ ಹಾಕಿದ ನಂತ್ರ, ಬಳ್ಳಾರಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಹಲವು ತಿಂಗಳುಗಳ ಕಾಲ ಜೈಲುಪಾಲಾಗಿದ್ದಂತ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ ಬಿಡುಗಡೆಯಾದಂತೆ ಆಗಿದೆ.

ಬಳ್ಳಾರಿ ಜೈಲಿನಿಂದ ಬಿಡುಗಡೆಯಾದ ಬಳಿಕ ನಟ ದರ್ಶನ್ ಅವರು ಬೆಂಗಳೂರಿಗೆ ರಸ್ತೆ ಮೂಲಕ ಬರಲಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿ ವೈದ್ಯರ ಸಲಹೆಯಂತೆ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ಮಾಜಿ ಸಿಎಂ ಎಸ್.ಎಂ ಕೃಷ್ಣಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಿ: ಸಿಎಂ, ಸಚಿವರಿಗೆ ‘ MLC ದಿನೇಶ್ ಗೂಳಿಗೌಡ’ ಮನವಿ

BREAKING: ರಾಜ್ಯ ಸರ್ಕಾರದಿಂದ 2024ನೇ ಸಾಲಿನ ‘ಸುವರ್ಣ ಮಹೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ: ಇಲ್ಲಿದೆ ಲೀಸ್ಟ್

Share. Facebook Twitter LinkedIn WhatsApp Email

Related Posts

BREAKING : ಹಾವೇರಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿ ಸಂಬಂಧಿಕರು ಆಕ್ರೋಶ.!

25/06/2025 6:08 AM1 Min Read

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್ : ಇಂದಿನಿಂದ `ವರ್ಗಾವಣೆ ಕೌನ್ಸೆಲಿಂಗ್’ ಆರಂಭ

25/06/2025 5:53 AM1 Min Read

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

25/06/2025 5:48 AM1 Min Read
Recent News

BREAKING : ಹಾವೇರಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿ ಸಂಬಂಧಿಕರು ಆಕ್ರೋಶ.!

25/06/2025 6:08 AM

BREAKING : ಒಸ್ಟ್ರಾವಾದಲ್ಲಿ ಮತ್ತೊಂದು ಚಿನ್ನದ ಪದಕ ಗೆದ್ದ ಭಾರತದ `ಜಾವೆಲಿನ್ ತಾರೆ ನೀರಜ್ ಚೋಪ್ರಾ’ | Ostrava Golden Spike

25/06/2025 6:02 AM

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್ : ಇಂದಿನಿಂದ `ವರ್ಗಾವಣೆ ಕೌನ್ಸೆಲಿಂಗ್’ ಆರಂಭ

25/06/2025 5:53 AM

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

25/06/2025 5:48 AM
State News
KARNATAKA

BREAKING : ಹಾವೇರಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿ ಸಂಬಂಧಿಕರು ಆಕ್ರೋಶ.!

By kannadanewsnow5725/06/2025 6:08 AM KARNATAKA 1 Min Read

ಹಾವೇರಿ : ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ…

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್ : ಇಂದಿನಿಂದ `ವರ್ಗಾವಣೆ ಕೌನ್ಸೆಲಿಂಗ್’ ಆರಂಭ

25/06/2025 5:53 AM

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

25/06/2025 5:48 AM

BIG NEWS : ರಾಜ್ಯದ ದುರ್ಗಮ ಪ್ರದೇಶಗಳಲ್ಲಿ ಪ್ರಾಥಮಿಕ ಚಿಕಿತ್ಸೆಗೆ ಸಂಚಾರಿ ಆರೋಗ್ಯ ಘಟಕ : ಸರ್ಕಾರದಿಂದ ಮಹತ್ವದ ಆದೇಶ

25/06/2025 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.