BREAKING: ‘ನಟ ದರ್ಶನ್’ ಪರಪ್ಪನ ಅಗ್ರಹಾರದಿಂದ ತುಮಕೂರು ಜೈಲಿಗೆ ಶಿಫ್ಟ್ | Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈಗ ನಟ ರೇಣುಕಾಸ್ವಾಮಿ ಸೇರಿದಂತೆ ಕೆಲ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಕೇಂದ್ರ ಕಾರಾಗೃಹ ಜೈಲಿಗೆ ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎ8 ರವಿ, ಎ15 ಕಾರ್ತಿಕ್, ಎ16 ಕೇಶವ ಮೂರ್ತಿ, ಎ17 ನಿಖಿಲ್ ನಾಯಕ್ ಅವರನ್ನು ಸ್ಥಳಾಂತರ ಕೋರಿ ಬೆಂಗಳೂರಿನ 24ನೇ … Continue reading BREAKING: ‘ನಟ ದರ್ಶನ್’ ಪರಪ್ಪನ ಅಗ್ರಹಾರದಿಂದ ತುಮಕೂರು ಜೈಲಿಗೆ ಶಿಫ್ಟ್ | Actor Darshan