BREAKING: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ರಾಜಾತಿಥ್ಯ ವಿಚಾರ: ‘ನಟ ದರ್ಶನ್’ ಬಳ್ಳಾರಿ ಜೈಲಿಗೆ ಶಿಫ್ಟ್ | Actor Darshan

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ವಿಷಯಗಳು ಪೋಟೋಗಳ ಮೂಲಕ ವೈರಲ್ ಆಗುತ್ತಿದ್ದಂತೆ, ಎಚ್ಚೆತ್ತುಕೊಂಡಿರುವಂತ ಕಾರಾಗೃಹ ಇಲಾಖೆಯು, ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರಿ ಕೋರ್ಟ್ ಮೊರೆ ಹೋಗಿತ್ತು. ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದ ಕಾರಣ, ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು. ಅಲ್ಲಿ ಅವರಿಗೆ ರಾಜಾತಿಥ್ಯ ನೀಡುತ್ತಿದ್ದಂತ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ … Continue reading BREAKING: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ರಾಜಾತಿಥ್ಯ ವಿಚಾರ: ‘ನಟ ದರ್ಶನ್’ ಬಳ್ಳಾರಿ ಜೈಲಿಗೆ ಶಿಫ್ಟ್ | Actor Darshan