ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ : ‘ರಾಜಾತಿಥ್ಯ’ ಕೇಸ್ ಗೆ ಸಂಬಂಧಿಸಿದಂತೆ ‘CCB’ ಪೊಲೀಸರಿಂದ ವಿಚಾರಣೆ!

ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಅಲ್ಲಿನ ರಾಜಾತಿಥ್ಯ ಪತ್ರಣಕ್ಕೆ ಸಂಬಂಧಪಟ್ಟಂತೆ ನಂತರ ಅವರನ್ನು ಬಳ್ಳಾರಿ ಜಿಲ್ಲೆಗೆ ಶಿಫ್ಟ್ ಮಾಡಲಾಯಿತು. ಇದೀಗ ಈ ಒಂದುಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ನೇತೃತ್ವದಲ್ಲಿ ಬಳ್ಳಾರಿ ಜೈಲಿಗೆ ಆಗಮಿಸಿದ್ದು, ನಟ ದರ್ಶನ್ ಅವರನ್ನು ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಲಿದ್ದಾರೆ. ಈಗಾಗಲೇ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ … Continue reading ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ : ‘ರಾಜಾತಿಥ್ಯ’ ಕೇಸ್ ಗೆ ಸಂಬಂಧಿಸಿದಂತೆ ‘CCB’ ಪೊಲೀಸರಿಂದ ವಿಚಾರಣೆ!