BREAKING: ‘ಮನೆ ಊಟ’ಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಾಪಾಸ್ ಪಡೆದ ‘ನಟ ದರ್ಶನ್’ | Actor Darshan

ಬೆಂಗಳೂರು: ನನಗೆ ಜೈಲೂಟ ಬೇಡ. ಮನೆ ಊಟ ಬೇಕು ಎಂಬುದಾಗಿ ಜೈಲು ಅಧಿಕಾರಿಗಳಿಗೆ ಸಲ್ಲಿಸಿದ್ದಂತ ಅರ್ಜಿಯನ್ನು ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ವಾಪಾಸ್ ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನಲ್ಲಿ ರಾಜಾತಿಥ್ಯದ ಪೋಟೋ ವೈರಲ್ ಆಗುತ್ತಿದ್ದಂತೆ, ಕೆಲ ಜೈಲು ಅಧಿಕಾರಿಗಳ ತಲೆದಂಡವಾಗಿತ್ತು. ಅಲ್ಲದೇ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರನ್ನು ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ … Continue reading BREAKING: ‘ಮನೆ ಊಟ’ಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಾಪಾಸ್ ಪಡೆದ ‘ನಟ ದರ್ಶನ್’ | Actor Darshan