ಇಂದು ‘ನಟ ದರ್ಶನ್’ಗೆ ಸಿಗದ ರಿಲೀಫ್: ನಾಳೆಗೆ ಕೊಲೆ ಕೇಸ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Actor Darshan

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಇಂದು ಜಾಮೀನಿನ ನಿರೀಕ್ಷೆಯಲ್ಲಿದ್ದಂತ ಅವರಿಗೆ ಕೋರ್ಟ್ ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ ಮಾಡಿದೆ. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಕರಣದ 11 ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದಂತ ಕೋರ್ಟ್ ಮುಂದೆ ಎಸ್ ಪಿಪಿ ಪ್ರಸನ್ನಕುಮಾರ್ ಅವರು ವಾದ ಮಂಡಿಸಿದರು. ಕೊಲೆಯಾದಂತ … Continue reading ಇಂದು ‘ನಟ ದರ್ಶನ್’ಗೆ ಸಿಗದ ರಿಲೀಫ್: ನಾಳೆಗೆ ಕೊಲೆ ಕೇಸ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Actor Darshan