BREAKING: ಇಂದು ‘ನಟ ದರ್ಶನ್’ಗೆ ಸಿಗದ ರಿಲೀಫ್, ಜೈಲೇ ಗತಿ: ಅ.8ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Actor Darshan

ಬೆಂಗಳೂರು: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಡೆಸಿತು. ದರ್ಶನ್ ಪರ ವಕೀಲರ ವಾದವನ್ನು ಆಲಿಸಿದಂತ ನ್ಯಾಯಾಲಯವು ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್.8ಕ್ಕೆ ಮುಂದೂಡಿದೆ. ಹೀಗಾಗಿ ನಟ ದರ್ಶನ್ ಗೆ ಇಂದು ಕೂಡ ರಿಲೀಫ್ ಸಿಕ್ಕಿಲ್ಲ. ಜೈಲೇ ಗತಿ ಎನ್ನುವಂತೆ ಆಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಬಳ್ಳಾರಿ ಜೈಲಿನಲ್ಲಿರುವಂತ ಅವರು ತಮ್ಮ ಪರ ವಕೀಲರ ಮೂಲಕ … Continue reading BREAKING: ಇಂದು ‘ನಟ ದರ್ಶನ್’ಗೆ ಸಿಗದ ರಿಲೀಫ್, ಜೈಲೇ ಗತಿ: ಅ.8ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Actor Darshan