BREAKING NEWS: ನಟ ದರ್ಶನ್ ಗೆ ಬಿಗ್ ಶಾಕ್: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Actor Darshan

ಬೆಂಗಳೂರು: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಗಿದ್ದಾರೆ. ಇದೀಗ ಮತ್ತೆ ಸಾಮಾನ್ಯ ಜಾಮೀನು ಅರ್ಜಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನವೆಂಬರ್.26ಕ್ಕೆ ಮುಂದೂಡಿದೆ. ಈ ಮೂಲಕ ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದೆ. ಇಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ಹೆಚ್ಚುವರಿ ಆರೋಪ ಪಟ್ಟಿ ವಿಚಾರಣಾ ಕೋರ್ಟ್ ಗೆ ಸಲ್ಲಿಸಲಾಯಿತು. ಅರ್ಹತೆಯ ಆಧಾರದ ಮೇಲೆ ಮುಂದಿನ ವಿಚಾರಣೆ ನಡೆಸಬಹುದು ಎಂದು ಹೇಳಿತು. ಅನಾರೋಗ್ಯದಿಂದ ಬಳಲುತ್ತಿದ್ದಂತ ನಟ ದರ್ಶನ್ ಅವರು ವೈದ್ಯಕೀಯ … Continue reading BREAKING NEWS: ನಟ ದರ್ಶನ್ ಗೆ ಬಿಗ್ ಶಾಕ್: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Actor Darshan