ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆ ಬಳಿಕ ರಾಜಾತಿಥ್ಯದ ಪೋಟೋಗಳು ವೈರಲ್ ಆಗುತ್ತಿದ್ದಂತೆ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇಂದು ಕೋರ್ಟ್ ಗೆ ಪೊಲೀಸರಿಂದ ಕೊಲೆ ಕೇಸ್ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಚಾರ್ಜ್ ಶೀಟ್ ಮಾಹಿತಿಯನ್ನು ಪತ್ನಿ ವಿಜಯಲಕ್ಷ್ಮಿಗೆ ಕರೆ ಮಾಡಿ ದಾಸ ಪಡೆದಿರುವುದಾಗಿ ತಿಳಿದು ಬಂದಿದೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ … Continue reading ಜೈಲಿನಿಂದಲೇ ‘ಪತ್ನಿ ವಿಜಯಲಕ್ಷ್ಮಿ’ಗೆ ‘ನಟ ದರ್ಶನ್’ ಕರೆ: ಚಾರ್ಜ್ ಶೀಟ್ ಬಗ್ಗೆ ಮಾಹಿತಿ ಪಡೆದುಕೊಂಡ ‘ದಾಸ’ | Actor Darshan
Copy and paste this URL into your WordPress site to embed
Copy and paste this code into your site to embed