BIG NEWS: ‘ನಟ ದರ್ಶನ್‍’ಗೆ ಮತ್ತಷ್ಟು ಸಂಕಷ್ಟ: ರೇಣುಕಾಸ್ವಾಮಿ ಹತ್ಯೆ ದಿನ ಧರಿಸಿದ್ದ ಬಟ್ಟೆ, ಶೂ ಸೀಜ್ | Actor Darshan

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆ ಮತ್ತಷ್ಟು ಸಂಕಷ್ಟ ಆರಂಭಗೊಂಡಿದೆ. ರೇಣುಕಾಸ್ವಾಮಿ ಹತ್ಯೆ ದಿನ ಧರಿಸಿದ್ದಂತ ಬಟ್ಟೆ, ಶೂಗಳನ್ನು ಪೊಲೀಸರು ಸ್ಥಳ ಮಹಜರು ವೇಳೆಯಲ್ಲಿ ಸೀಜ್ ಮಾಡಿರೋದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕಿಡ್ನ್ಯಾಪ್ ಮಾಡಿಕೊಂಡು ಬಂದಿದ್ದಂತ ನಟ ದರ್ಶನ್ ಅಂಡ್ ಗ್ಯಾಂಗ್, ಶೆಡ್ ಒಂದರಲ್ಲಿ ಕೂಡಿ ಹಾಕಿ, ಎಲೆಕ್ಟ್ರಿಕ್ ಶಾಕ್ ನೀಡಿ, ಮರ್ಮಾಂಗಕ್ಕೆ ಒದ್ದು ಚಿತ್ರಹಿಂಸೆ ನೀಡಿ ಹತ್ಯೆಗೈದಿತ್ತು. ಆ ಬಳಿಕ ಮೋರಿಗೆ ಶವವನ್ನು ಎಸೆಯಲಾಗಿತ್ತು. ಅಪರಿಚಿತ ಶವದ ಬಗ್ಗೆ … Continue reading BIG NEWS: ‘ನಟ ದರ್ಶನ್‍’ಗೆ ಮತ್ತಷ್ಟು ಸಂಕಷ್ಟ: ರೇಣುಕಾಸ್ವಾಮಿ ಹತ್ಯೆ ದಿನ ಧರಿಸಿದ್ದ ಬಟ್ಟೆ, ಶೂ ಸೀಜ್ | Actor Darshan