ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವಂತ ನಟ ದರ್ಶನ್ ಅವರು, ತಮಗೆ ಜೈಲೂಟ ಬೇಡ, ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೇ ಕೋರ್ಟ್ ವಾದ- ಪ್ರತಿವಾದವನ್ನು ಆಲಿಸಿದ ನಂತ್ರ, ತೀರ್ಪನ್ನು ಜುಲೈ.25ಕ್ಕೆ ಕಾಯ್ದಿರಿಸಿದೆ. ಹೀಗಾಗಿ ನಟ ದರ್ಶನ್ ಗೆ ಜೈಲೂಟವೇ ಗತಿ ಎನ್ನುವಂತೆ ಆಗಿದೆ. ಇಂದು ನಟ ದರ್ಶನ್ ಪರ ವಕೀಲರು ಜೈಲೂಟದಿಂದ ತಮ್ಮ ಕಕ್ಷಿದಾರರು ತೂಕ ಇಳಿಕೆಯಾಗಿದ್ದಾರೆ. ಅವರಿಗೆ ಮನೆಯೂಟಕ್ಕೆ ಅವಕಾಶ ನೀಡಬೇಕು. ಓದೋದಕ್ಕೆ ಪುಸ್ತಕ, ಹಾಸಿಗೆ ಅವಕಾಶ … Continue reading BREAKING: ಸದ್ಯಕ್ಕೆ ‘ನಟ ದರ್ಶನ್’ಗೆ ಜೈಲಿನ ಊಟವೇ ಗತಿ: ಮನೆಯೂಟದ ತೀರ್ಪು ಜು.25ಕ್ಕೆ ಕಾಯ್ದರಿಸಿದ ಕೋರ್ಟ್ | Actor Darshan
Copy and paste this URL into your WordPress site to embed
Copy and paste this code into your site to embed