ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ನಟ ದರ್ಶನ್, ಜೈಲೂಟ ಬೇಡ. ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದಂತ ಕೋರ್ಟ್, ಮನೆಯೂಟಕ್ಕೆ ನಿರಾಕರಿಸಿದೆ. ಅಲ್ಲದೇ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ನಟ ದರ್ಶನ್ ಗೆ ಜೈಲೂಟವೇ ಫಿಕ್ಸ್ ಆದಂತೆ ಆಗಿದೆ. ನಟ ದರ್ಶನ್ ಅವರು ಮನೆಯೂಟ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಈ ಹಿಂದೆ ಕೋರ್ಟ್ ನಡೆಸಿತ್ತು. ಅಲ್ಲದೇ ತೀರ್ಪನ್ನು ಜುಲೈ.25ರ ಇಂದಿಗೆ ಕಾಯ್ದಿರಿಸಿತ್ತು. … Continue reading BIG UPDATE: ‘ನಟ ದರ್ಶನ್’ಗೆ ಜೈಲೂಟ ಫಿಕ್ಸ್: ‘ಮನೆ ಊಟ’ ಕೋರಿದ್ದ ರಿಟ್ ಅರ್ಜಿ ವಜಾಗೊಳಿಸಿದ ಕೋರ್ಟ್ | Actor Darshan
Copy and paste this URL into your WordPress site to embed
Copy and paste this code into your site to embed