BREAKING: ನಟ ದರ್ಶನ್ ‘ಮನೆ ಊಟ’ಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ‘ಅರ್ಜಿ ವಾಪಾಸ್’ | Actor Darshan
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಜೈಲು ಪಾಲಾಗಿದ್ದಾರೆ. ಜೈಲಿನಲ್ಲಿ ಇರುವಂತ ಅವರು ಮನೆ ಊಟಕ್ಕೆ ಅನುಮತಿ ನೀಡುವಂತೆ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಇಂದು ವಾಪಾಸ್ ಪಡೆದಿದ್ದಾರೆ. ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಕೇಸಲ್ಲಿ ಇದ್ದಾರೆ. ತಮ್ಮ ಪರ ವಕೀಲರ ಮೂಲಕ ಜೈಲು ಊಟ ಬೇಡ, ಮನೆಯೂಟಕ್ಕೆ ಅವಕಾಶ ಮಾಡಿಕೊಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಕೋರ್ಟ್ ಮನೆ ಊಟಕ್ಕೆ ಅನುಮತಿಸುವುದಕ್ಕೆ … Continue reading BREAKING: ನಟ ದರ್ಶನ್ ‘ಮನೆ ಊಟ’ಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ‘ಅರ್ಜಿ ವಾಪಾಸ್’ | Actor Darshan
Copy and paste this URL into your WordPress site to embed
Copy and paste this code into your site to embed