Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘KMF’ ಗೆ ಪೂರೈಸುವ ಹಾಲಿನಲ್ಲೂ ಕಲಬೆರಕೆ ಪತ್ತೆ : ತಪ್ಪಿತಸ್ಥರಿಗೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್!

12/03/2026 12:08 PM

ಬಂಡೀಪುರ, ನಾಗರಹೊಳೆ ಸಫಾರಿ ಸ್ಥಗಿತ, ಪುನಾರಂಭ ವಿಚಾರ ಕುರಿತು ಸಚಿವ ಈಶ್ವರ ಖಂಡ್ರೆ ಸಮರ್ಥನೆ

12/03/2026 12:02 PM

ಭಾರತದ ರಾಜತಾಂತ್ರಿಕತೆಗೆ ಜಯ: ಭಾರತೀಯ ಹಡಗುಗಳ ಸಂಚಾರಕ್ಕೆ ಇರಾನ್ ಹಸಿರು ನಿಶಾನೆ!

12/03/2026 12:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು
KARNATAKA

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

By kannadanewsnow0919/02/2026 9:09 PM

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 11ನೇ ಆರೋಪಿಯಾಗಿರುವಂತ ನಟ ದರ್ಶನ್ ಬಲಗೈಬಂಟನಂತಿದ್ದ ನಾಗರಾಜ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಇಂದು ಕೋರ್ಟ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ನಾಗರಾಜ್ ಪತ್ನಿಯು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಮಧ್ಯಂತರ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರತಿ ದಿನ ಬೆಳಗ್ಗೆ 8ಕ್ಕೆ, ರಾತ್ರಿ 7ಕ್ಕೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕುವಂತೆಯೂ ಕೋರ್ಷ್ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ಅಂದಹಾಗೇ ನಾಗರಾಜ್ ಅವರು ನಟ ದರ್ಶನ್ ಬಲಗೈ ಬಂಟನಂತಿದ್ದನು. ಕಳೆದ 15 ವರ್ಷಗಳಿಂದ ನಟ ದರ್ಶನ್ ಜೊತೆಗೆ ಗುರುತಿಸಿಕೊಂಡಿದ್ದರು. ಮೈಸೂರಿನ ತೊಣಚಿಕೊಪ್ಪಲು ನಿವಾಸಿಯಾಗಿದ್ದಂತ ನಾಗರಾಜ್, ನಟ ದರ್ಶನ್ ಪರಿಚಯಕ್ಕೂ ಮೊದಲು ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು.

BREAKING: ಆನ್ ಲೈನ್ ಬೆಟ್ಟಿಂಗ್ ಕೇಸಲ್ಲಿ ಇಡಿಯಿಂದ ಬಂಧನದ ಭೀತಿ: ಕೆಸಿ ವೀರೇಂದ್ರ ಪಪ್ಪಿ ಸಹೋದರ, ಸಂಬಂಧಿಗೆ ನಿರೀಕ್ಷಣಾ ಜಾಮೀನು

BREAKING : ಏಪ್ರಿಲ್’ನಲ್ಲಿ ದೇಶಾದ್ಯಂತ ‘SIR’ ಜಾರಿ ; ‘ಚುನಾವಣಾ ಆಯೋಗ’ ಘೋಷಣೆ!

Share. Facebook Twitter LinkedIn WhatsApp Email

Related Posts

BREAKING : ‘KMF’ ಗೆ ಪೂರೈಸುವ ಹಾಲಿನಲ್ಲೂ ಕಲಬೆರಕೆ ಪತ್ತೆ : ತಪ್ಪಿತಸ್ಥರಿಗೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್!

12/03/2026 12:08 PM1 Min Read

ಬಂಡೀಪುರ, ನಾಗರಹೊಳೆ ಸಫಾರಿ ಸ್ಥಗಿತ, ಪುನಾರಂಭ ವಿಚಾರ ಕುರಿತು ಸಚಿವ ಈಶ್ವರ ಖಂಡ್ರೆ ಸಮರ್ಥನೆ

12/03/2026 12:02 PM2 Mins Read

BIG NEWS : ಯಾದಗಿರಿಯಲ್ಲಿ ಭೀಕರ ಅಪಘಾತ : ಕ್ರೂಸರ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ದುರ್ಮರಣ!

12/03/2026 12:00 PM1 Min Read
Recent News

BREAKING : ‘KMF’ ಗೆ ಪೂರೈಸುವ ಹಾಲಿನಲ್ಲೂ ಕಲಬೆರಕೆ ಪತ್ತೆ : ತಪ್ಪಿತಸ್ಥರಿಗೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್!

12/03/2026 12:08 PM

ಬಂಡೀಪುರ, ನಾಗರಹೊಳೆ ಸಫಾರಿ ಸ್ಥಗಿತ, ಪುನಾರಂಭ ವಿಚಾರ ಕುರಿತು ಸಚಿವ ಈಶ್ವರ ಖಂಡ್ರೆ ಸಮರ್ಥನೆ

12/03/2026 12:02 PM

ಭಾರತದ ರಾಜತಾಂತ್ರಿಕತೆಗೆ ಜಯ: ಭಾರತೀಯ ಹಡಗುಗಳ ಸಂಚಾರಕ್ಕೆ ಇರಾನ್ ಹಸಿರು ನಿಶಾನೆ!

12/03/2026 12:00 PM

BIG NEWS : ಯಾದಗಿರಿಯಲ್ಲಿ ಭೀಕರ ಅಪಘಾತ : ಕ್ರೂಸರ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ದುರ್ಮರಣ!

12/03/2026 12:00 PM
State News
KARNATAKA

BREAKING : ‘KMF’ ಗೆ ಪೂರೈಸುವ ಹಾಲಿನಲ್ಲೂ ಕಲಬೆರಕೆ ಪತ್ತೆ : ತಪ್ಪಿತಸ್ಥರಿಗೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್!

By kannadanewsnow0512/03/2026 12:08 PM KARNATAKA 1 Min Read

ಬೆಂಗಳೂರು : ಡೈರಿಗಳಿಗೆ ಪೂರೈಕೆಯಾಗುವ ಹಾಲುಗಳಲ್ಲಿ ಕಲಬೆರಕೆ ಆರೋಪ ಕುರಿತಾಗಿ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡ ಪ್ರಶ್ನಿಸಿದರು.…

ಬಂಡೀಪುರ, ನಾಗರಹೊಳೆ ಸಫಾರಿ ಸ್ಥಗಿತ, ಪುನಾರಂಭ ವಿಚಾರ ಕುರಿತು ಸಚಿವ ಈಶ್ವರ ಖಂಡ್ರೆ ಸಮರ್ಥನೆ

12/03/2026 12:02 PM

BIG NEWS : ಯಾದಗಿರಿಯಲ್ಲಿ ಭೀಕರ ಅಪಘಾತ : ಕ್ರೂಸರ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ದುರ್ಮರಣ!

12/03/2026 12:00 PM

ಬೇಸಿಗೆಯಲ್ಲಿ ತೂಕ ಇಳಿಸಿಕೊಳ್ಳಲು ಈ 5 ಪಾನೀಯಗಳನ್ನು ಕುಡಿದರೆ ಸಾಕು : ಕೆಲವೇ ದಿನಗಳಲ್ಲಿ ಹೊಟ್ಟೆಯ ಬೊಜ್ಜು ಮಾಯ!

12/03/2026 11:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.