BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 11ನೇ ಆರೋಪಿಯಾಗಿರುವಂತ ನಟ ದರ್ಶನ್ ಬಲಗೈಬಂಟನಂತಿದ್ದ ನಾಗರಾಜ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಕುರಿತಂತೆ ಇಂದು ಕೋರ್ಟ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ನಾಗರಾಜ್ ಪತ್ನಿಯು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಮಧ್ಯಂತರ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರತಿ ದಿನ ಬೆಳಗ್ಗೆ 8ಕ್ಕೆ, … Continue reading BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು