ನಟ ದರ್ಶನ್ ಪತ್ನಿ, ಪುತ್ರನಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ: ಕಾನೂನು ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ
ಬೆಂಗಳೂರು: ನಟ ದರ್ಶನ್ ಪತ್ನಿ, ಪುತ್ರನಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ ಬರೆದು ಸೂಚಿಸಲಾಗಿದೆ. ಈ ಕುರಿತಂತೆ ಸಾಮಾಜಿಕ ಹೋರಾಟಗಾರರಾದಂತ ಬಿಆರ್ ಭಾಸ್ಕರ್ ಪ್ರಸಾದ್ ಅವರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾ.ನಾಗಲಕ್ಷಿ ಅವರಿಗೆ ಪತ್ರದಲ್ಲಿ ಮನವಿ ಮಾಡಿದ್ದರು. ಈ ಮನವಿಗೆ ಪ್ರತಿಸ್ಪಂದಿಸಿರುವಂತ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಮಹಿಳಾ … Continue reading ನಟ ದರ್ಶನ್ ಪತ್ನಿ, ಪುತ್ರನಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ: ಕಾನೂನು ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ
Copy and paste this URL into your WordPress site to embed
Copy and paste this code into your site to embed