ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಅಸಭ್ಯ ಕಾಮೆಂಟ್: 5 ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ FIR

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತಂತೆ ಅಸಭ್ಯವಾಗಿ ಕಾಮೆಂಟ್ ಮಾಡಿದಂತ ಐದು ಯೂಟ್ಯೂಬ್ ಚಾನೆಲ್ ಗಳ ವಿರುದ್ಧ ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಟಿವಿ14 ಎನ್ನುವಂತ ಯೂಟ್ಯೂಬ್ ಚಾನಲ್ ನಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತಾಗಿ ವೀಡಿಯೋ ಪ್ರಸಾರವಾಗಿತ್ತು. ಈ ವೀಡಿಯೋಗೆ ಅಶ್ಲೀಲವಾಗಿ ಕಾಮೆಂಟ್ ಗಳನ್ನು ಕೆಲವರು ಮಾಡಿದ್ದರು. ಈ ಹಿನ್ನಲೆಯಲ್ಲಿ ಮಹಿಳಾ ಆಯೋಗಕ್ಕೆ ಸಾಮಾಜಿಕ ಕಾರ್ಯಕರ್ತ ಬಿಆರ್ ಭಾಸ್ಕರ್ ಪ್ರಸಾದ್ ಸೂಕ್ತ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದರು. ಈ … Continue reading ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಅಸಭ್ಯ ಕಾಮೆಂಟ್: 5 ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ FIR