ಕೊಲೆ ಆರೋಪಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮೀ: ಬನಶಂಕರಿ ದೇವಿಯ ಪ್ರಸಾದ ನೀಡಿಕೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ. ಅವರನ್ನು ಇಂದು ಪತ್ನಿ ವಿಜಯಲಕ್ಷ್ಮೀ ಅವರು ಭೇಟಿಯಾಗಿ, ಬನಶಂಕರಿ ದೇವಿಯ ಪ್ರಸಾದವನ್ನು ನೀಡಿದರು ಎಂಬುದಾಗಿ ತಿಳಿದು ಬಂದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು, ಮನೆ ಊಟಕ್ಕಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಜೈಲು, ಜೈಲೂಟವೇ ಗತಿಯಾಗಿತ್ತು. ಹೀಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ನಟ ದರ್ಶನ್ … Continue reading ಕೊಲೆ ಆರೋಪಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮೀ: ಬನಶಂಕರಿ ದೇವಿಯ ಪ್ರಸಾದ ನೀಡಿಕೆ