ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಹಣ್ಣು ನೀಡಿ ಕುಶಲೋಪರಿ ವಿಚಾರಣೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಅವರನ್ನು, ಪತ್ನಿ ವಿಜಯಲಕ್ಷ್ಮೀ ಭೇಟಿಯಾದರು. ಅವರ ಕುಶಲೋಪರಿ ವಿಚಾರಿಸಿದಂತ ಅವರು ಹಣ್ಣು ನೀಡಿ, ಜೈಲಿನಿಂದ ವಾಪಾಸ್ ಆದರು. ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾದರು. ಸಾಮಾನ್ಯ ಎಂಟ್ರಿ ಹಿನ್ನಲೆಯಲ್ಲಿ ಅರ್ಧ ತಾಸು ಮಾತ್ರವೇ ಜೈಲು ಅಧಿಕಾರಿಗಳು ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿಗೆ ಅವಕಾಶ ಮಾಡಿಕೊಟ್ಟರು. ನಟ ದರ್ಶನ್ ಕುಶಲೋಪರಿ ವಿಚಾರಿಸಿದಂತ ಪತ್ನಿ ವಿಜಯಲಕ್ಷ್ಮಿ … Continue reading ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಹಣ್ಣು ನೀಡಿ ಕುಶಲೋಪರಿ ವಿಚಾರಣೆ