Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕಮಗಳೂರಲ್ಲಿ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

19/02/2026 8:40 PM

ಕೇಂದ್ರ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ; ಈ ಉದ್ಯೋಗಿಗಳಿಗೆ ಸಂಬಳ ಹೆಚ್ಚಳ ಸಾಧ್ಯತೆ ಇಲ್ಲ

19/02/2026 8:19 PM

BREAKING: ಮಂಡ್ಯದಲ್ಲಿ ನಾಡಬಾಂಬ್ ಸ್ಟೋಟಗೊಂಡು ಹಸುವಿನ ಬಾಯಿ ಛಿದ್ರಛಿದ್ರ

19/02/2026 7:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಟ ದರ್ಶನ್ ಗೆ ಬೆನ್ನುನೋವಿನ ಸಮಸ್ಯೆ : ಚಿಕಿತ್ಸೆಗೆ ಮನವಿ ಮಾಡಿದ ಪತ್ನಿ ವಿಜಯಲಕ್ಷ್ಮೀ!
KARNATAKA

ನಟ ದರ್ಶನ್ ಗೆ ಬೆನ್ನುನೋವಿನ ಸಮಸ್ಯೆ : ಚಿಕಿತ್ಸೆಗೆ ಮನವಿ ಮಾಡಿದ ಪತ್ನಿ ವಿಜಯಲಕ್ಷ್ಮೀ!

By kannadanewsnow5701/09/2024 10:47 AM

ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಬೆನ್ನುನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ಚಿಕಿತ್ಸೆಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನವಿ ಮಾಡಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ ಬೆನ್ನಲ್ಲೇ ನಿನ್ನೆ ಪತಿ ನಟ ದರ್ಶನ್ ನೋಡಲು ವಿಜಯಲಕ್ಷ್ಮೀ ಆಗಮಿಸಿದ್ದರು. ಈ ವೇಳೆ ತಮ್ಮ ಪತಿ ದರ್ಶನ್ ಗೆ ಬೆನ್ನು ನೋವಿನ ಸಮಸ್ಯೆಯಿಂದ ಚಿಕಿತ್ಸೆ ನೀಡಲು ಡಿಐಜಿ ಟಿ. ಪಿ. ಶೇಷ ಅವರ ಬಳಿ ಮನವಿ ಮಾಡಿದ್ದರು ಎನ್ನಲಾಗಿದೆ.

ನಟ ದರ್ಶನ್ ಗೆ ಬೆನ್ನುನೋವಿನ ಕುರಿತು ಆಸ್ಪತ್ರೆ ದಾಖಲೆ ತರುವಂತೆ ಟಿಐಜಿ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಬೆನ್ನುನೋವು, ಮಲಬದ್ಧತೆ ಸಮಸ್ಯೆ ಅಷ್ಟೊಂದು ಗಂಭೀರ ಸಮಸ್ಯೆ ಅಲ್ಲ. ಅಗತ್ಯ ಬಿದ್ದರೆ ಜೈಲಿನ ವೈದ್ಯರೇ ಚಿಕಿತ್ಸೆ ಕೊಡುತ್ತಾರೆ ಎಂದು ಡಿಐಜಿ ಹೇಳಿದ್ದಾರೆ ಎನ್ನಲಾಗಿದೆ.

Actor Darshan's wife Vijayalakshmi seeks treatment for back pain ನಟ ದರ್ಶನ್ ಗೆ ಬೆನ್ನುನೋವಿನ ಸಮಸ್ಯೆ : ಚಿಕಿತ್ಸೆಗೆ ಮನವಿ ಮಾಡಿದ ಪತ್ನಿ ವಿಜಯಲಕ್ಷ್ಮೀ!
Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರಲ್ಲಿ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

19/02/2026 8:40 PM1 Min Read

BREAKING: ಮಂಡ್ಯದಲ್ಲಿ ನಾಡಬಾಂಬ್ ಸ್ಟೋಟಗೊಂಡು ಹಸುವಿನ ಬಾಯಿ ಛಿದ್ರಛಿದ್ರ

19/02/2026 7:59 PM1 Min Read

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

19/02/2026 7:49 PM1 Min Read
Recent News

ಚಿಕ್ಕಮಗಳೂರಲ್ಲಿ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

19/02/2026 8:40 PM

ಕೇಂದ್ರ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ; ಈ ಉದ್ಯೋಗಿಗಳಿಗೆ ಸಂಬಳ ಹೆಚ್ಚಳ ಸಾಧ್ಯತೆ ಇಲ್ಲ

19/02/2026 8:19 PM

BREAKING: ಮಂಡ್ಯದಲ್ಲಿ ನಾಡಬಾಂಬ್ ಸ್ಟೋಟಗೊಂಡು ಹಸುವಿನ ಬಾಯಿ ಛಿದ್ರಛಿದ್ರ

19/02/2026 7:59 PM

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

19/02/2026 7:49 PM
State News
KARNATAKA

ಚಿಕ್ಕಮಗಳೂರಲ್ಲಿ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

By kannadanewsnow0919/02/2026 8:40 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅನ್ಯ ಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಯಾವಕರಿಂದ ಹಲ್ಲೆ…

BREAKING: ಮಂಡ್ಯದಲ್ಲಿ ನಾಡಬಾಂಬ್ ಸ್ಟೋಟಗೊಂಡು ಹಸುವಿನ ಬಾಯಿ ಛಿದ್ರಛಿದ್ರ

19/02/2026 7:59 PM

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

19/02/2026 7:49 PM

ಮಂಡ್ಯ: ಮಾ.23ರಿಂದ ಏ.5ರವರೆಗೆ ‘ವೈರಮುಡಿ ಬ್ರಹ್ಮೋತ್ಸವ’ ಆಚರಣೆ- ಡಿಸಿ ಡಾ.ಕುಮಾರ

19/02/2026 7:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.