Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಜಿ-7 ಶೃಂಗಸಭೆ ನಡುವೆ ಚಾರಿತ್ರಿಕ ಭೇಟಿ: ಮುಂದಿನ ವಾರ ಫ್ರಾನ್ಸ್‌ನಲ್ಲಿ ಪ್ರಧಾನಿ ಮೋದಿ-ಡೊನಾಲ್ಡ್ ಟ್ರಂಪ್ ಮುಖಾಮುಖಿ!

​ನಡುಪಿಚ್‌ನಲ್ಲಿ ಗೊಂದಲ: ಶುಭ್‌ಮನ್ ಗಿಲ್ ಜೊತೆಗಿನ ‘ಮಿಸ್ ಅಂಡರ್‌ಸ್ಟ್ಯಾಂಡಿಂಗ್‌’ನಿಂದ ರನ್ ಔಟ್ ಆದ ರೋಹಿತ್ ಶರ್ಮಾ; ವಿಡಿಯೋ ವೈರಲ್!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : PUC ಮತ್ತು CET ಗೆ ಒಂದೇ ಅರ್ಜಿ ವ್ಯವಸ್ಥೆ ಜಾರಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಟ ದಿ.ವಿಷ್ಣವರ್ಧನ್, ಬಿ.ಸರೋಜಾ ದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ: ರಾಜ್ಯ ಸರ್ಕಾರ ಘೋಷಣೆ
KARNATAKA

BREAKING: ನಟ ದಿ.ವಿಷ್ಣವರ್ಧನ್, ಬಿ.ಸರೋಜಾ ದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ: ರಾಜ್ಯ ಸರ್ಕಾರ ಘೋಷಣೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ದಿವಂಗತ ನಟ ವಿಷ್ಣವರ್ಧನ್ ಹಾಗೂ ಬಿ ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಬಹು ದಿನಗಳ ಅಭಿಮಾನಿಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದಂತೆ ಆಗಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮರಣೋತ್ತರವಾಗಿ ದಿವಂಗತ ನಟ ಡಾ.ವಿಷ್ಣುವರ್ಧನ್ ಹಾಗೂ ಬಿ.ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಅಂದಹಾಗೇ ಕೆಲ ದಿನಗಳ ಹಿಂದೆಯಷ್ಟೇ ನಟ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸ್ಯಾಂಡಲ್ ವುಡ್ ಹಿರಿಯ ನಟಿಯರು ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಯಾಗಿ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿರುವಂತ ಸಿಎಂ ಸಿದ್ಧರಾಮಯ್ಯ, ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮರಣೋತ್ತರವಾಗಿ ನಟ ವಿಷ್ಣುವರ್ಧನ್, ನಟಿ ಬಿ ಸರೋಜಾ ದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : PUC ಮತ್ತು CET ಗೆ ಒಂದೇ ಅರ್ಜಿ ವ್ಯವಸ್ಥೆ ಜಾರಿ.!

2 Mins Read

ಮನೆ ಇಲ್ಲದವರಿಗೆ ಗುಡ್ ನ್ಯೂಸ್ : ಕೇಂದ್ರದ PM ಆವಾಸ್ ಯೋಜನೆಯಡಿ ಮತ್ತೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

2 Mins Read

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

1 Min Read
Recent News

​ಜಿ-7 ಶೃಂಗಸಭೆ ನಡುವೆ ಚಾರಿತ್ರಿಕ ಭೇಟಿ: ಮುಂದಿನ ವಾರ ಫ್ರಾನ್ಸ್‌ನಲ್ಲಿ ಪ್ರಧಾನಿ ಮೋದಿ-ಡೊನಾಲ್ಡ್ ಟ್ರಂಪ್ ಮುಖಾಮುಖಿ!

​ನಡುಪಿಚ್‌ನಲ್ಲಿ ಗೊಂದಲ: ಶುಭ್‌ಮನ್ ಗಿಲ್ ಜೊತೆಗಿನ ‘ಮಿಸ್ ಅಂಡರ್‌ಸ್ಟ್ಯಾಂಡಿಂಗ್‌’ನಿಂದ ರನ್ ಔಟ್ ಆದ ರೋಹಿತ್ ಶರ್ಮಾ; ವಿಡಿಯೋ ವೈರಲ್!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : PUC ಮತ್ತು CET ಗೆ ಒಂದೇ ಅರ್ಜಿ ವ್ಯವಸ್ಥೆ ಜಾರಿ.!

ಮನೆ ಇಲ್ಲದವರಿಗೆ ಗುಡ್ ನ್ಯೂಸ್ : ಕೇಂದ್ರದ PM ಆವಾಸ್ ಯೋಜನೆಯಡಿ ಮತ್ತೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

State News
KARNATAKA

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : PUC ಮತ್ತು CET ಗೆ ಒಂದೇ ಅರ್ಜಿ ವ್ಯವಸ್ಥೆ ಜಾರಿ.!

By kannadanewsnow57 KARNATAKA 2 Mins Read

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು…

ಮನೆ ಇಲ್ಲದವರಿಗೆ ಗುಡ್ ನ್ಯೂಸ್ : ಕೇಂದ್ರದ PM ಆವಾಸ್ ಯೋಜನೆಯಡಿ ಮತ್ತೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಧಿ ವಿಸ್ತರಣೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.