‘ಹಿಂದು’ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದ ಸತೀಶ್ ಜಾರಕಿಹೊಳಿಗೆ ನಟ ಜಗ್ಗೇಶ್ ತಿರುಗೇಟು

ಬೆಂಗಳೂರು : ‘ಹಿಂದೂ’ ಎಂಬುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ಪದ. ಹಿಂದೂ ಪದದ ಅರ್ಥವೇ ಅಶ್ಲೀಲ ಎಂಬುದಾಗಿ ಹೇಳಿಕೆ ನೀಡಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ವಿವಾದ ಸೃಷ್ಟಿಸಿದ್ದರು. ಸತೀಶ್ ಜಾರಕಿಹೊಳಿ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ನಟ ಜಗ್ಗೇಶ್ ‘ ಸತೀಶ್ ಜಾರಕಿಹೊಳಿಯದ್ದು ವಾಮಾಚಾರ ಫ್ಯಾಮಿಲಿ, ಅವರು ನಮ್ಮ ಸಂಸ್ಕೃತಿಯನ್ನು ಒಪ್ಪದವರು, ಅವರಿಗೆ ನಮ್ಮ ಧರ್ಮದ ಬಗ್ಗೆ ಗೊತ್ತಾಗುವುದಿಲ್ಲ ಎಂದು ಖಾರವಾಗಿ ನುಡಿದರು, ಡಿಕ್ಶನರಿ ಮಾಡಿದ್ದು ಆಂಗ್ಲರು, ಆಂಗ್ಲರಿಗೆ ದೇಶ ಒಡೆದು … Continue reading ‘ಹಿಂದು’ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದ ಸತೀಶ್ ಜಾರಕಿಹೊಳಿಗೆ ನಟ ಜಗ್ಗೇಶ್ ತಿರುಗೇಟು