Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು : ಕೆಲಸಕ್ಕೆ ಸೇರಿದ ದಿನವೇ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

29/05/2025 3:11 PM

ಸಾಗರ ತಾಲ್ಲೂಕಿನಲ್ಲಿ ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

29/05/2025 3:11 PM

BREAKING: ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು: ಫಿಲ್ಮಂ ಚೇಂಬರ್ ಅಧ್ಯಕ್ಷ ನರಸಿಂಹಲು

29/05/2025 2:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು: ಫಿಲ್ಮಂ ಚೇಂಬರ್ ಅಧ್ಯಕ್ಷ ನರಸಿಂಹಲು
KARNATAKA

BREAKING: ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು: ಫಿಲ್ಮಂ ಚೇಂಬರ್ ಅಧ್ಯಕ್ಷ ನರಸಿಂಹಲು

By kannadanewsnow0929/05/2025 2:53 PM

ಬೆಂಗಳೂರು: ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿರುವಂತ ನಟ ಕಮಲ್ ಹಾಸನ್ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇಂತಹ ನಟ ಕಮಲ್ ಹಾಸನ್ ನಾಳೆಯೊಳಗೆ ಕನ್ನಡಿಗರ ಕ್ಷಮೆಯಾಚನೆಗೆ ಫಿಲ್ಮಂ ಚೇಂಬರ್ ಅಧ್ಯಕ್ಷ ಗಡುವು ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಅವರು, ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೇ ಕಮಲ್ ಹಾಸನ್ ನಟಿಸಿದ ಚಿತ್ರಗಳನ್ನು ಕರ್ನಾಟಕದಲ್ಲಿ ಬಹಿಷ್ಕರಿಸಲಾಗುತ್ತದೆ ಎಂಬುದಾಗಿ ಎಚ್ಚರಿಸಿದರು.

ಒಂದು ವೇಳೆ ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳದೇ ಹೋದರೇ, ಕರ್ನಾಟಕದಲ್ಲಿ ಥಗ್ ಲೈಫ್ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂಬುದಾಗಿ ಫಿಲ್ಮಂ ಚೇಂಬರ್ ಅಧ್ಯಕ್ಷ ನರಸಿಂಹಲು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ತಕ್ಷಣವೇ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿಗೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

Share. Facebook Twitter LinkedIn WhatsApp Email

Related Posts

ಬೆಂಗಳೂರು : ಕೆಲಸಕ್ಕೆ ಸೇರಿದ ದಿನವೇ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

29/05/2025 3:11 PM1 Min Read

ಸಾಗರ ತಾಲ್ಲೂಕಿನಲ್ಲಿ ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

29/05/2025 3:11 PM6 Mins Read

ರಾಜ್ಯದಲ್ಲಿ ತಕ್ಷಣವೇ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿಗೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

29/05/2025 2:42 PM1 Min Read
Recent News

ಬೆಂಗಳೂರು : ಕೆಲಸಕ್ಕೆ ಸೇರಿದ ದಿನವೇ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

29/05/2025 3:11 PM

ಸಾಗರ ತಾಲ್ಲೂಕಿನಲ್ಲಿ ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

29/05/2025 3:11 PM

BREAKING: ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು: ಫಿಲ್ಮಂ ಚೇಂಬರ್ ಅಧ್ಯಕ್ಷ ನರಸಿಂಹಲು

29/05/2025 2:53 PM

ರಾಜ್ಯದಲ್ಲಿ ತಕ್ಷಣವೇ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿಗೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

29/05/2025 2:42 PM
State News
KARNATAKA

ಬೆಂಗಳೂರು : ಕೆಲಸಕ್ಕೆ ಸೇರಿದ ದಿನವೇ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

By kannadanewsnow0529/05/2025 3:11 PM KARNATAKA 1 Min Read

ಬೆಂಗಳೂರು : ಕಾರ್ಖಾನೆಯ ಮೇಲ್ಛಾವಣಿ ಶೀಟ್ ರಿಪೇರಿ ಮಾಡುವಾಗ ಆಯತಪ್ಪಿ, ಸುಮಾರು 45 ಅಡಿ ಮೇಲಿಂದ ಕೆಳಗೆ ಬಿದ್ದು ಕಾರ್ಮಿಕ…

ಸಾಗರ ತಾಲ್ಲೂಕಿನಲ್ಲಿ ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

29/05/2025 3:11 PM

BREAKING: ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು: ಫಿಲ್ಮಂ ಚೇಂಬರ್ ಅಧ್ಯಕ್ಷ ನರಸಿಂಹಲು

29/05/2025 2:53 PM

ರಾಜ್ಯದಲ್ಲಿ ತಕ್ಷಣವೇ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿಗೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

29/05/2025 2:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.