BREAKING: ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು: ಫಿಲ್ಮಂ ಚೇಂಬರ್ ಅಧ್ಯಕ್ಷ ನರಸಿಂಹಲು
ಬೆಂಗಳೂರು: ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿರುವಂತ ನಟ ಕಮಲ್ ಹಾಸನ್ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇಂತಹ ನಟ ಕಮಲ್ ಹಾಸನ್ ನಾಳೆಯೊಳಗೆ ಕನ್ನಡಿಗರ ಕ್ಷಮೆಯಾಚನೆಗೆ ಫಿಲ್ಮಂ ಚೇಂಬರ್ ಅಧ್ಯಕ್ಷ ಗಡುವು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಅವರು, ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೇ ಕಮಲ್ ಹಾಸನ್ ನಟಿಸಿದ ಚಿತ್ರಗಳನ್ನು ಕರ್ನಾಟಕದಲ್ಲಿ ಬಹಿಷ್ಕರಿಸಲಾಗುತ್ತದೆ ಎಂಬುದಾಗಿ ಎಚ್ಚರಿಸಿದರು. ಒಂದು ವೇಳೆ ನಾಳೆಯೊಳಗೆ ನಟ … Continue reading BREAKING: ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು: ಫಿಲ್ಮಂ ಚೇಂಬರ್ ಅಧ್ಯಕ್ಷ ನರಸಿಂಹಲು
Copy and paste this URL into your WordPress site to embed
Copy and paste this code into your site to embed