ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು, ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ ಎಂದ ನಟ ಕಿಚ್ಚ ಸುದೀಪ್

ಹುಬ್ಬಳ್ಳಿ: ಯಾರೇ ನಿಮ್ಮನ್ನು ಕೆಣಕಿದ್ರೂ ನೀವು ಅವರ ಭಾಷೆಯಲ್ಲೇ ಉತ್ತರ ಕೊಡಿ. ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು ಎಂಬುದಾಗಿ ನಟ ಕಿಚ್ಚ ಸುದೀಪ್ ಅಬ್ಬರಿಸಿದ್ದಾರೆ. ಶನಿವಾರದಂದು ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಮಾತನಾಡಿರುವಂತ ಅವರು, ನಮ್ಮ ಅಭಿಮಾನಿಗಳು ನೀವು ಸುಮ್ಮನೇ ಇರಬೇಡಿ. ಈ ಕಾರ್ಯಕ್ರಮ ಯಾಕೆ ಹುಬ್ಬಳ್ಳಿಯಲ್ಲಿ ಮಾಡುತ್ತಿದ್ದೀವಿ ಅಂದ್ರೆ ಇಲ್ಲಿಂದ ಮಾತನಾಡಿದ್ರೆ ಕೆಲವೊಬ್ಬರಿಗೆ ತಟ್ಟುತ್ತೆ ಎಂದರು. ಒಂದು ಕಡೆ ಪೈರಸಿ ಸ್ಯಾಂಡಲ್ ವುಡ್ ಗೆ ಮಾರಕವಾಗಿ ಪರಿಣಿಸಿದ್ದರೇ, ಮತ್ತೊಂದು ಕಡೆ ತಮ್ಮ … Continue reading ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು, ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ ಎಂದ ನಟ ಕಿಚ್ಚ ಸುದೀಪ್