BREAKING: ನಟ ಶಿವರಾಜ್ ಕುಮಾರ್ ಭೇಟಿಯಾಗಿ ಕ್ಷಮೆಯಾಚಿಸಿದ ನಟ ಮಡೆನೂರು ಮನು

ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿರುವಂತ ನಟ ಮಡೆನೂರು ಮನು ಅವರು ಅವರ ಕ್ಷಮೆಯನ್ನು ಕೇಳಿರುವುದಾಗಿ ತಿಳಿದು ಬಂದಿದೆ. ಇಂದು ಕಂಠೀರವ ಸ್ಟೂಡಿಯೋದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರನ್ನು ನಟ ಮಡೆನೂರು ಮನು ಭೇಟಿಯಾಗಿದ್ದಾರೆ. ಅಲ್ಲಿ ಅವರನ್ನು ಕ್ಷಮೆ ಕೋರಿರುವುದಾಗಿ ಹೇಳಲಾಗುತ್ತಿದೆ. ಅಂದಹಾಗೇ ಈ ಹಿಂದೆ ನಾಲ್ಕರಿಂದ ಐದು ಬಾರಿ ನಟ ಶಿವರಾಜ್ ಕುಮಾರ್ ಭೇಟಿಯಾಗೋದಕ್ಕೆ ಮಡೆನೂರು ಮನು ಪ್ರಯತ್ನಿಸಿದ್ದರು. ಆದರೇ ಅದು ಸಾಧ್ಯವಾಗಿರಲಿಲ್ಲ. ಈ ಹಿಂದೆ ವೈರಲ್ ಆಗಿದ್ದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ … Continue reading BREAKING: ನಟ ಶಿವರಾಜ್ ಕುಮಾರ್ ಭೇಟಿಯಾಗಿ ಕ್ಷಮೆಯಾಚಿಸಿದ ನಟ ಮಡೆನೂರು ಮನು